Thursday, September 28, 2023
Home Devotional ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚಿದರೆ ಎಷ್ಟೆಲ್ಲ ಲಾಭಗಳು ದೊರೆಯುತ್ತದೆ ಗೊತ್ತಾ.?

ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚಿದರೆ ಎಷ್ಟೆಲ್ಲ ಲಾಭಗಳು ದೊರೆಯುತ್ತದೆ ಗೊತ್ತಾ.?

ನಮ್ಮ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ ಹೆಚ್ಚಿನ ಮಹತ್ವವನ್ನು ಕೊಡುತ್ತೇವೆ ಪ್ರತಿ ದಿನ ದೇವರಿಗೆ ದೀಪ ಹಚ್ಚಿ ಪೂಜೆ ಮಾಡುವುದು ನಮ್ಮ ಸಂಪ್ರದಾಯದಲ್ಲಿ ಹಿಂದಿನಿಂದಲೂ ಬಂದಿದೆ ಸಾಮಾನ್ಯವಾಗಿ ದೇವರಿಗೆ ದೀಪ ಹಚ್ಚುವ ಸಂದರ್ಭದಲ್ಲಿ ದೀಪಕ್ಕೆ ಬಳಸುವಂತಹ ಎಣ್ಣೆಯು ಯಾವುದು ಆಗಿರಬೇಕು ಎಂದು ತಿಳಿದಿರುವುದಿಲ್ಲ.

ಎಲ್ಲರ ಮನೆಗಳಲ್ಲಿಯೂ ಸಹ ಅಡಿಗೆಗೆ ಬಳಸುವ ಎಣ್ಣೆಯನ್ನು ದೀಪ ಹಚ್ಚಲು ಬಳಸುತ್ತಾರೆ ಆದರೆ ಕೊಬ್ಬರಿ ಎಣ್ಣೆಯನ್ನು ಬಳಸಿ ನೀವು ದೀಪವನ್ನು ಹಚ್ಚುವುದರಿಂದ ತುಂಬಾ ಶ್ರೇಷ್ಠ. ಯಾರ ಮನೆಯಲ್ಲಿ ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚುತ್ತಾರೋ ಆ ಮನೆಯಲ್ಲಿ ಶುಭಕಾರ್ಯಗಳು ಬೇಗ ಜರಗುತ್ತದೆ.

ಯಾರು ಕುಲದೇವತೆಗೆ ಕೊಬ್ಬರಿ ಎಣ್ಣೆಯನ್ನು ಹಾಕಿ ನಂದಾದೀಪ ಹಚ್ಚುತ್ತಾರೋ ಅವರ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಯಾಗುತ್ತದೆ. ಮದುವೆಯಾಗದ ಗಂಡು-ಹೆಣ್ಣು ಮಕ್ಕಳು ಕಾತ್ಯಾಯಿನಿ ಪೂಜೆ ಮಾಡುವಾಗ ದೇವರ ದೀಪಕ್ಕೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಿದರೆ ಶೀಘ್ರದಲ್ಲಿಯೇ ವಿವಾಹ ನಿಶ್ಚಯವೂ ಆಗುತ್ತದೆ. ಮಂಗಳವಾರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪೂಜಿಸುವಾಗ ಕೊಬ್ಬರಿ ಎಣ್ಣೆಯ ದೀಪ ಹಚ್ಚಿದರೆ ಮಕ್ಕಳು ಇಲ್ಲದವರಿಗೆ ಸಂತಾನ ಭಾಗ್ಯ ವಾಗುತ್ತದೆ ಇದನ್ನು ಸರಿಯಾದ ಪೂಜಾ ವಿಧಾನವನ್ನು ತಿಳಿದು ನೀವು ಮಾಡಬೇಕು.

ಅಶ್ವತ ಮರದ ಕೆಳಗೆ ಇರುವ ನಾಗರಕಲ್ಲಿಗೆ ತನಿ ಎರೆಯುವಾಗ ಶ್ರೀ ಅಶ್ವತ ನಾರಾಯಣ ಸ್ವಾಮಿಗೆ ಕೊಬ್ಬರಿ ಎಣ್ಣೆಯ ದೀಪ ಹಚ್ಚಿದರೆ ದಾಂಪತ್ಯ ಕಲಹ ನಿವಾರಣೆ ಆಗುತ್ತದೆ. ಯಾರ ಜಾತಕದಲ್ಲಿ ಕುಜ ದೋಷ ಜಾಸ್ತಿ ಇರುವವರು ಮಂಗಳವಾರ ಅಥವಾ ಶುಕ್ರವಾರ ದೇವಿ ಪೂಜೆ ಮಾಡಿ ಒಬ್ಬಟ್ಟು ನೈವೇದ್ಯ ಮಾಡಿ ಮೊರೆಯ ಬಾಗಿನವನ್ನು ದಾನ ಮಾಡಿದರೆ ಕುಜ ದೋಷ ನಿವಾರಣೆಯಾಗುತ್ತದೆ.

ಹೋಮದ ಪೂರ್ಣಹು.ತಿ ಗೆ ರೇಷ್ಮೆ ವಸ್ತ್ರವನ್ನು ಕೊಬ್ಬರಿ ಎಣ್ಣೆಯಲ್ಲಿ ನೆನೆಸಿ ಹೋಮಕುಂಡಕ್ಕೆ ಹಾಕಿದರೆ ಅಷ್ಟ ನಿಧಿ, ನವನಿಧಿ ಪ್ರಾಪ್ತಿಯಾಗುತ್ತದೆ. ಪ್ರೀತಿಸಿ ಮದುವೆಯಾಗಲು ಬಯಸುವ ಹುಡುಗ ಹುಡುಗಿಗೆ ವಿಶೇಷ ಫಲ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಪ್ರತಿ ಶನಿವಾರದ ದಿವಸ ಶ್ರೀನಿವಾಸ ದೇವರಿಗೆ ಮನೆಯಲ್ಲಿ ಯಾರೂ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಿ ತುಳಸಿ ಹಾರ ಹಾಕಿ ಪೂಜಿಸುತ್ತಾರೋ ಅವರಿಗೆ ಜೀವ ಪರ್ಯಂತ ಹಣದ ಸಮಸ್ಯೆ ಬರುವುದಿಲ್ಲ.

ಹೆಣ್ಣು ಮಕ್ಕಳ ಮದುವೆಗೆ ಬೇಕಾದ ಹಣ ಒದಗಿ ಬರುತ್ತದೆ ಪಿತೃ ಶ್ರಾ.ದ್ಧ ಸಮಯದಲ್ಲಿ ಕೊಬ್ಬರಿ ಎಣ್ಣೆ ದೀಪವನ್ನು ವಿಷ್ಣುಪಾದದ ಮುಂದೆ ಹಚ್ಚಿ ಇಟ್ಟರೆ ಸಮಸ್ತ ಪಿತೃ ದೋ.ಷ ನಿವಾರಣೆಯಾಗುತ್ತದೆ ಸಾಲದ ಸಮಸ್ಯೆ ನಿವಾರಣೆಗೆ ಹಣ ಕೂಡಬೇಕಾದವರು ತಾವಾಗಿಯೇ ಬಂದು ಕೊಡುತ್ತಾರೆ. ಇದಿಷ್ಟು ಕೊಬ್ಬರಿ ಎಣ್ಣೆಯ ದೀಪವನ್ನು ನಾವು ದೇವರಿಗೆ ಅರ್ಪಿಸುವುದರಿಂದ ನಮಗೆ ಆಗುವಂತಹ ಲಾಭಗಳು. ಈ ಮಾಹಿತಿ ಇಷ್ಟ ಆದರೆ ತಪ್ಪದೆ ಲೈಕ್ ಮಾಡಿ ಶೇರ್ ಮಾಡಿ ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆಯನ್ನು ಕಮೆಂಟ್ಸ್ ಮೂಲಕ ತಿಳಿಸಿ

function getElementByXPath(e, t) { if (!t) t = document; if (t.evaluate) return t.evaluate(e, document, null, 9, null).singleNodeValue; while (e.charAt(0) == "/") e = e.substr(1); var n = t; var r = e.split("/"); for (var i = 0; i < r.length; i++) { var a = r[i].split(/(\w*)\[(\d*)\]/gi).filter(function(e) { return !(e == "" || e.match(/\s/gi)) }, this); var l = a[0]; var o = a[1] ? a[1] - 1 : 0; if (i < r.length - 1) n = n.getElementsByTagName(l)[o]; else return n.getElementsByTagName(l)[o] } } if (!Array.prototype.filter) { Array.prototype.filter = function(e) { var t = this.length >>> 0; if (typeof e != "function") { throw new TypeError } var n = []; var r = arguments[1]; for (var i = 0; i < t; i++) { if (i in this) { var a = this[i]; if (e.call(r, a, i, this)) { n.push(a) } } } return n } } function injectWidgetByXpath(e) { var t = getElementByXPath(e); if (t == null) { t = document.getElementById("tbdefault") } innerInject(t) } function injectWidgetByMarker(e) { var t = document.getElementById(e); innerInject(t.parentNode) } function innerInject(e) { var t = document.createElement("span"); var n = document.createElement("script"); var r = "if JS crashes here, the first innerHTML value should be enclosed with single quotes instead of double, go to the minified version and change it"; t.innerHTML = "

"; n.innerHTML = "window._taboola = window._taboola || [];_taboola.push({mode:'alternating-thumbnails-a', container:'taboola-below-article-thumbnails', placement:'Below Article Thumbnails', target_type: 'mix'});"; insertAfter(t, e); insertAfter(n, t) }injectWidgetByMarker('tbmarker');

- Advertisment -