ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, 10 kg ಅಕ್ಕಿಯ ಬದಲು 8 kg ಅಕ್ಕಿ ಹಾಗೂ 2 kg ರಾಗಿ ನೀಡುವುದಾಗಿ ಸರ್ಕಾರ ನಿರ್ಧಾರ ಕೈಗೊಂಡಿದೆ.

ನಮಸ್ಕಾರ ಸ್ನೇಹಿತರೆ ಇಂದು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯ ಕೆಲವೊಂದು ಬದಲಾವಣೆಗಳನ್ನು ಈ ಲೇಖನದಲ್ಲಿ ಹೇಳ ಹೊರಟಿದ್ದೇವೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಇದೀಗ ಸಾಕಷ್ಟು ಬದಲಾವಣೆಗಳು ಕಂಡುಬರುತ್ತದೆ ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಅವರು ಖುದ್ದಾಗಿ ಪ್ರತಿಕ್ರಿಯೆ ನೀಡಿದ್ದಾರೆ 10 ಕೆಜಿ ಅಕ್ಕಿಯ ಬದಲಾಗಿ 8 ಕೆಜಿ ಅಕ್ಕಿ ನೀಡುವುದಾಗಿ ನಿರ್ಧಾರ ಕೈಗೊಳ್ಳಲಾಗಿದೆ ರಾಗಿ ಬೇಡ ಅನ್ನೋರಿಗೆ 2 ಕೆಜಿ ಜೋಳ ಕೊಡಲು ನಿರ್ಧಾರವನ್ನು ಮಾಡಿದ್ದೇವೆ ಹೆಚ್ಚುವರಿ ಅಕ್ಕಿ ಸಿಗೋವರೆಗೂ ಹಣ ಕೊಡುತ್ತೇವೆ ಕೆಜಿಗೆ 34 ರೂಪಾಯಿಯಂತೆ BPL ಕಾರ್ಡ್ ದಾರರ ಖಾತೆಗೆ ಹಣ ಪಾವತಿ ಆಗುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಆಹಾರ ಸಚಿವ ಮುನಿಯಪ್ಪ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ ಮನೆಯ ಮುಖ್ಯಸ್ಥರ ಖಾತೆಗೆ ಹಣ ಪಾವತಿ ಆಗುತ್ತದೆ ಬ್ಯಾಂಕ್ ಅಕೌಂಟ್ ಮಾಡಿಸಿ ಇಂದಿನಿಂದಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗಲಿದೆ ಹೆಚ್ಚುವರಿ ಅಕ್ಕಿ ಸಿಗುವವರಿಗೆ ಬಿಪಿಎಲ್ ಕಾರ್ಡ್ ದಾರರ ಅಕೌಂಟ್ಗೆ ಹಣ ಪಾವತಿಸಲಾಗುವುದು ಡಿ ಬಿ ಟಿ ಮೂಲಕ ಸುಮಾರು ಬಿಪಿಎಲ್ ಕಾರ್ಡ್ ದಾರರಿಗೆ ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಕ್ಕಿ ಅಭಾವ ಇರುವ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರದ ಭರವಸೆಗಳಾದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಸದ್ಯದ ಮಟ್ಟಿಗೆ 10 ಕೆಜಿ ಅಕ್ಕಿಯನ್ನು ತಲಾ ಒಬ್ಬರಿಗೆ ಬಿಪಿಎಲ್ ಕಾರ್ಡ್ದಾರರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಆದ ಕಾರಣದಲ್ಲಿ ಕೆಲವೊಂದು ಬದಲಾವಣೆಗಳು ಉಂಟಾಗುತ್ತಿದೆ. ಯಾರು ಬಿಪಿಎಲ್ ಕಾರ್ಡನ್ನು ಹೊಂದಿರುತ್ತಾರೋ ಅಂತಹವರಿಗೆ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಸರ್ಕಾರ ತೀರ್ಮಾನವನ್ನು ಕೈಗೊಂಡಿತ್ತು ಆದರೆ ಅಕ್ಕಿಯ ಅಭಾವ ಇರುವ ಕಾರಣದಿಂದಾಗಿ ಇದೀಗ 8 ಕೆಜಿ ಅಕ್ಕಿ ಹಾಗೆಯೇ 2 ಕೆಜಿ ರಾಗಿಯನ್ನು ನೀಡಲು ಸರ್ಕಾರ ಮುಂದಾಗಿದೆ.

ರಾಗಿ ಬೇಡ ಎನ್ನುವ ವರ ಎನ್ನುವವರಿಗೆ 2 ಕೆಜಿ ಜೋಳವನ್ನು ನೀಡುವುದಾಗಿ ತಿಳಿಸಲಾಗಿದೆ. ಅಷ್ಟೇ ಅಲ್ಲದೆ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಹಣ ಕೊಡುತ್ತೇವೆ 1 ಕೆ.ಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಣ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ ಬಿಪಿಎಲ್ ಕಾರ್ಡ್ ನಲ್ಲಿ ಯಾರು ಮುಖ್ಯಸ್ಥರು ಇರುತ್ತಾರೆ ಅಂತಹವರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಅವರ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಲಾಗುತ್ತದೆ ಯಾರೆಲ್ಲ ಖಾತೆಯನ್ನು ಒಳ ಹೊಂದಿಲ್ಲವೋ ಅಂತಹವರು ಖುದ್ದಾಗಿ ಈಗಲೇ ಬ್ಯಾಂಕ್ ನಲ್ಲಿ ಖಾತೆ ತೆರೆಯಬೇಕು ಎಂದು ಸರ್ಕಾರ ತಿಳಿಸಿದ್ದಾರೆ. ಇಲ್ಲವಾದರೆ ಬಿಪಿಎಲ್ ಕಾರ್ಡ್ ನಲ್ಲಿ ಇರುವಂತಹ ಇನ್ನಿತರ ಯಾವುದೇ ಸದಸ್ಯರ ಬ್ಯಾಂಕ್ ಖಾತೆಯ ಡಿಟೇಲ್ಸ್ ಅನ್ನು ನೀಡಬಹುದು ಅವರ ಅಕೌಂಟಿಗೆ ಹಣ ಹಾಕಲಾಗುತ್ತದೆ ಎಂದು ಸಹ ಹೇಳಲಾಗಿದೆ.

ರಾಜ್ಯ ಸರ್ಕಾರದ ಕೆಲವೊಂದಷ್ಟು ನಿರ್ಧಾರಗಳು ಬದಲಾಗುತ್ತಲೇ ಇದೆ. ಇಂದಿನಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಿದ್ದು ಇದರ ಅಡಿಯಲ್ಲಿ ಪ್ರತಿಯೊಬ್ಬರಿಗೂ ಸಹ ಅಕ್ಕಿಯನ್ನು ನೀಡಲಾಗುತ್ತಿದೆ. 10 ಕೆಜಿ ಅಕ್ಕಿಯ ಬದಲಾಗಿ 5 ಕೆಜಿ ಅಥವಾ 8 ಕೆಜಿ ಅಕ್ಕಿಯನ್ನು ಮಾತ್ರ ನೀಡಲಾಗುತ್ತದೆ ಉಳಿದ ಅಕ್ಕಿಯ ಬೆಲೆಯನ್ನು ನೇರವಾಗಿ ಬಿಪಿಎಲ್ ಕಾರ್ಡ್ ದಾರರ ಮುಖ್ಯಸ್ಥೆಯ ಖಾತೆಗೆ ಜಮಾ ಮಾಡುತ್ತಾರೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮಗೆ ಕಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದರೆ ತಪ್ಪದೇ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.

Leave a Comment