Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

BPL ರೇಷನ್ ಕಾರ್ಡ್ ಇದ್ದವರಿಗೆ ಶಾ-ಕಿಂ-ಗ್ ನ್ಯೂಸ್. 10 ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಬ್ಯಾನ್ ಆಗಿದೆ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ ಎಂದು ಚೆಕ್ ಮಾಡಿಕೊಳ್ಳಿ.

Posted on May 3, 2023 By Admin No Comments on BPL ರೇಷನ್ ಕಾರ್ಡ್ ಇದ್ದವರಿಗೆ ಶಾ-ಕಿಂ-ಗ್ ನ್ಯೂಸ್. 10 ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಬ್ಯಾನ್ ಆಗಿದೆ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ ಎಂದು ಚೆಕ್ ಮಾಡಿಕೊಳ್ಳಿ.

ಕೇಂದ್ರ ಸರ್ಕಾರವು ಈಗಾಗಲೇ ಪಡಿತರ ಚೀಟಿಗೆ ಸಂಬಂಧಿಸಿದಂತೆ ಸಾಕಷ್ಟ ಬದಲಾವಣೆಗಳನ್ನು ನಡೆಸಿದೆ ಇದರ ಬೆನ್ನಲ್ಲೇ ಅತಿ ಶೀಘ್ರದಲ್ಲಿಯೇ ಮಹತ್ವದ ನಿರ್ಧಾರವನ್ನು ಕೈಗೊಂಡು ಜಾರಿಗೆ ತರುವುದಾಗಿ ಸೂಚನೆಯನ್ನು ನೀಡಿದೆ ಸದ್ಯದಲ್ಲಿಯೇ ದೇಶದ ಲಕ್ಷಾಂತರ ಜನರ ಪಡಿತರ ಚೀಟಿಗಳು ರದ್ದಾಗಲಿವೆ. ಭಾರತ ದೇಶದಾದ್ಯಂತ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಉಚಿತಪಡಿತರ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ ಸರ್ಕಾರದ ಪ್ರಕಾರ ವಂಚನೆಯಿಂದ ಉಚಿತ ಪಡಿತರ ಯೋಜನೆಯ ಲಾಭವನ್ನು ಪಡೆಯುತ್ತಿರುವ ಸಲುವಾಗಿ ಈ ಒಂದು ಯೋಜನೆಯನ್ನು ರೂಪಿಸಲಾಗುತ್ತಿದೆ ಕೇಂದ್ರ ಸರ್ಕಾರವು ಇಂತಹವರ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ ಮತ್ತು ಪಡಿತರ ಚೀಟಿಯನ್ನು ರದ್ದು ಪಡಿಸುವುದಾಗಿ ಘೋಷಣೆಯನ್ನು ನಡೆಸಿದೆ.

ಈ ಯೋಜನೆಯ ಪ್ರಕಾರ ಆದಾಯ ತೆರಿಗೆ ಪಾವತಿದಾರರು ಅಥವಾ 10 ಎಕರೆಗಿಂತ ಹೆಚ್ಚು ಜಮೀನನ್ನು ಹೊಂದಿರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಲಾಗುತ್ತಿದೆ ಇವರಿಗೆ ಉಚಿತ ಪಡಿತರ ನೀಡುವುದನ್ನು ರದ್ದು ಮಾಡುವುದಾಗಿ ಸರ್ಕಾರ ಮಹತ್ವದ ಘೋಷಣೆಯನ್ನು ನೀಡಿದೆ ಉಚಿತ ಪಡಿತರದೊಂದಿಗೆ ವ್ಯಾಪಾರ ಮಾಡುವವರನ್ನು ಸಹ ಗುರುತಿಸಿದೆ ಯಾರೆಲ್ಲಾ ನಾಲ್ಕು ತಿಂಗಳಿನಿಂದ ಪಡಿತರ ತೆಗೆದುಕೊಳ್ಳದೆ ಇರುತ್ತಾರೋ ಅಂತಹವರ ಕಾರ್ಡ್ ಕೂಡ ರದ್ದಾಗಲು ಸಿದ್ಧವಾಗಿದೆ.

ಈ ಎಲ್ಲಾ ವಿವರಗಳನ್ನು ಒಟ್ಟುಗೂಡಿಸಿ ಕೇಂದ್ರ ಸರ್ಕಾರವು ಒಂದು ಪಟ್ಟಿಯನ್ನು ಸಿದ್ಧಪಡಿಸಿ ಪಡಿತರ ವಿತರಕರಿಗೆ ಕಳಿಸಲಾಗುವುದು ಎಂದು ಘೋಷಣೆಯನ್ನು ಮಾಡಿದೆ ಸರ್ಕಾರದ ನಿಯಮಾನುಸಾರವಾಗಿ ಅನರ್ಹರ ಸಂಪೂರ್ಣ ಪಟ್ಟಿಯನ್ನು ವಿತರಿಕರಿಗೆ ಅಂದರೆ ಪಡಿತರ ನೀಡುವಂತಹ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತದೆ ಈ ಪಟ್ಟಿಯನ್ನು ಆಧರಿಸಿ ಹೆಸರು ತೆಗೆದವರಿಗೆ ಡೀಲರ್ ಗಳು ಪಡಿತರವನ್ನು ವಿತರಿಸುವುದಿಲ್ಲ. ವಿತರಕರು ಅನರ್ಹರ ಹೆಸರನ್ನು ಗುರುತಿಸಿ ಅವರ ವರದಿಗಳನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸುತ್ತದೆ.ಬನಂತರ ಈ ವ್ಯಕ್ತಿಗಳ ಪಡಿತರ ಕಾರ್ಡನ್ನು ರದ್ದುಗೊಳಿಸಲಾಗುತ್ತದೆ.

ಹಲವಾರು ವರ್ಷಗಳಿಂದಲೂ ಸಹ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಜನರು ಮಣ್ಣೆರುಚಿಕೊಂಡು ಬರುತ್ತಿದ್ದಾರೆ ಅಂದರೆ ಪಡಿತರವನ್ನು ತೆಗೆದುಕೊಳ್ಳಲು ಅರ್ಹತೆ ಇಲ್ಲದೆ ಇದ್ದರೂ ಸಹ ಪಡಿತರವನ್ನು ಪಡೆದುಕೊಂಡು ಸರ್ಕಾರದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ ಈ ಮೂಲವಾಗಿ ನೋಡಿದರೆ ವಿಶೇಷವಾಗಿ ದೇಶದ ಸುಮಾರು 80 ಕೋಟಿಗೂ ಹೆಚ್ಚು ಜನರು ಸರ್ಕಾರದ ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದಾರೆ ಆದರೆ ಕೆಲವರು ಈ ಯೋಜನೆಯ ಅಡಿ ನಕಲಿ ಪಡಿತರ ಪಡೆಯುತ್ತಿದ್ದಾರೆ ಅಂತಹವರ ವಿರುದ್ಧ ಕೇಂದ್ರ ಸರ್ಕಾರ ಈಗ ಕಠಿಣ ಕ್ರಮವನ್ನು ಕೈಗೊಳ್ಳುತ್ತಿದೆ.

ನಕಲಿ ಪಡಿತರ ಪಡೆಯುತ್ತಿರುವಂತಹವರಿಗೆ ಸದ್ಯದಲ್ಲಿಯೇ ಅವರ ಪಡಿತರ ಕಾರ್ಡ್ ರದ್ದಾಗುತ್ತದೆ ಅವರ ಕಾಡುಗಳನ್ನು ರದ್ದುಗೊಳಿಸುವುದಲ್ಲದೆ ಇದುವರೆಗೆ ಪಡೆದಿರುವ ಪಡಿತರವನ್ನು ಮರುಪಡೆಯಲು ನಿರ್ಧರಿಸಿದೆ. ಅದರಲ್ಲಿಯು ಉತ್ತರ ಪ್ರದೇಶದಲ್ಲಿ ನಕಲಿ ಪಡಿತರ ಪಡೆಯುತ್ತಿರುವಂತಹವರ ಸಂಖ್ಯೆ ಅಧಿಕವಾಗಿದೆ ಈ ಎಲ್ಲದರ ಬಗ್ಗೆ ವರದಿಗಳು ರೂಪಿಸಿದ್ದು ಸರ್ಕಾರ ಸದ್ಯದಲ್ಲಿಯೇ ಯಾರೆಲ್ಲ ನಕಲಿ ಪಡಿತರವನ್ನು ಪಡೆದುಕೊಳ್ಳುತ್ತಿದ್ದಾರೆ ಅಂತಹವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗುತ್ತಿದೆ. ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.

News Tags:BPL card

Post navigation

Previous Post: ಎಲ್ಲಾ ಸಾರ್ವಜನಿಕರಿಗೆ ಗುಡ್ ನ್ಯೂಸ್ ರಾಜ್ಯ ಸರ್ಕಾರದಿಂದ ಉಚಿತ ಬೈಕ್ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಪಡೆಯಿರಿ.
Next Post: ಈ ಹೊಸ ನಿಯಮವನ್ನು ಅನುಸರಿಸಿದರೆ ಡ್ರೈವಿಂಗ್ ಲೈಸೆನ್ಸ್ ನಿಮ್ಮ ಮನೆಯ ಮುಂದೆಗೆ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ವಿಧಾನದ ಪೂರ್ಣ ಮಾಹಿತಿ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme