ದ್ವಿತೀಯ ಪಿಯುಸಿ ಪಾಸ್ ಆದಂತಹ ಅಭ್ಯರ್ಥಿಗಳಿಗೆ ಶೀಘ್ರ ಲಿಪಿಕಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.
ಹುದ್ದೆಗೆ ವಯೋಮಿತಿ ನೋಡುವುದಾದರೆ.
1-8-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಗರಿಷ್ಠ 30 ವರ್ಷ ಆಗಿರಬೇಕು, ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಗೆ ಗರಿಷ್ಠ 37 ವರ್ಷ ವಯೋಮಿತಿ ಇರಬೇಕು.
ವಯೋಮಿತಿ ಸಡಿಲಿಕೆ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಸಡಲಿಕೆ ಇರುತ್ತದೆ ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇರುತ್ತದೆ. ಆಯ್ಕೆಯ ವಿಧಾನ ನೋಡುವುದಾದರೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳು ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲ್ಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಇಲ್ಲಿ ಪರೀಕ್ಷೆಗಳು ನಡೆಯಲಿವೆ. ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSC ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ ನೋಡುವುದಾದರೆ 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ ಅಭ್ಯರ್ಥಿಗಳು ಆನ್ಲೈನ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು ಹುದ್ದೆಯ ಹೆಸರು ಸ್ಟೆನೋಗ್ರಾಫರ್ ಗ್ರೇಡ್ ಸಿ ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಗಳ ಸಂಖ್ಯೆ 1027 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ ಅದರಲ್ಲಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ 93 ಹುದ್ದೆ ಖಾಲಿ ಇದ್ದು ಸ್ಟೆನೋಗ್ರಾಫರ್ ಗ್ರೇಡ್ ಡಿ ನಲ್ಲಿ 1114 ಹುದ್ದೆಗಳು ಖಾಲಿ ಇದೆ.
ಭಾರತದೆಲ್ಲೆಡೆ ನೀವು ಉದ್ಯೋಗವನ್ನು ನಿರ್ವಹಿಸಬಹುದು ವಿದ್ಯಾರ್ಹತೆ ನೋಡುವುದಾದರೆ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 12ನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸುವ ದಿನಾಂಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 2 8 2018 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23 8 2023. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಪ್ರಾರಂಭದ ದಿನಾಂಕದಿಂದ ಅರ್ಜಿಯನ್ನು ಸಲ್ಲಿಸಬಹುದು. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತು ಇತರರಿಗೂ ಶೇರ್ ಮಾಡಿ.