ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!
ರಾಜ್ಯದಲ್ಲಿ 123 ವರ್ಷಗಳಲ್ಲಿ ಅತಿ ಕಡಿಮೆ ಪ್ರಮಾಣದ ಮಳೆ ಉಂಟಾಗಿರುವುದರಿಂದ ಮುಂಗಾರು ಮಳೆಯ ಕೊರತೆಯಿಂದಾಗಿ ಬರದ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವೂ ಕೂಡ ಕುಸಿಯುತ್ತಿರುವುದರಿಂದ ರಾಜ್ಯದ ರೈತರಿಗೆ ಮತ್ತು ಕುಡಿಯುವ ನೀರಿಗಾಗಿ ಕಾವೇರಿಯನ್ನು ಅವಲಂಬಿಸಿರುವವರಿಗೆ ಮುಂದಿನ ತಿಂಗಳುಗಳಲ್ಲಿ ಸಮಸ್ಯೆ ಆಗಲಿದೆ ಎನ್ನುವುದನ್ನು ಅಂದಾಜಿಸಿ ತಕ್ಷಣವೇ ಸರ್ಕಾರವು ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ ಉಂಟಾಗಿರುವ ಕ್ಷಾಮದ ಪರಿಸ್ಥಿತಿಯನ್ನು ಪ್ರಾಧಿಕಾರಗಳಿಗೆ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ರಾಜ್ಯದ ಜನತೆ ಹೋರಾಟ…
Read More “ಕಾವೇರಿ ವಿವಾದ, ಪ್ರಧಾನಿ ಮಧ್ಯಸ್ಥಿಕೆಗೆ ದೇವೇಗೌಡರ ಪತ್ರ, ಪತ್ರ ಸ್ವಾಗತಿಸಿದ ಸಿದ್ದರಾಮಯ್ಯ.!” »