ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಇನ್ನು ಯಾವುದೇ ಚಿಂತೆ ಬೇಡ ಮನೆಯಿಂದಲೇ ಅರ್ಜಿ ಹಾಕಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಅಂದರೆ ಮನೆಯ ಮುಖ್ಯಸ್ಥೆಗೆ 2000 ರೂಪಾಯಿಗಳನ್ನು ಅವರ ಖಾತೆಗೆ ಹಾಕುವುದಾಗಿ ಸರ್ಕಾರ ಘೋಷಣೆಯನ್ನು ಮಾಡಿದೆ ಈ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಇಡೀ ರಾಜ್ಯದೆಲ್ಲೆಡೆ ಕರ್ನಾಟಕ ಒನ್, ಸೇವಾ ಸಿಂಧು, ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳು ಎಲ್ಲಾ ಕಡೆ ಮಹಿಳೆಯರು ವಯಸ್ಸಾಗಿರುವಂತಹ ಅವರು ಕ್ಯೂನಲ್ಲಿ ನಿಂತು ಅರ್ಜಿ ಸಲ್ಲಿಕೆಗೆ ಮುಂದಾಗಿದ್ದಾರೆ. ಆದರೆ ಇದೀಗ ಈ ರೀತಿಯ ಸಮಸ್ಯೆಗಳು ಎದುರಾಗುವುದಿಲ್ಲ ಮಹಿಳೆಯರಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು…