ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ವೇಳಾಪಟ್ಟಿ ಮೊಬೈಲ್ ನಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ – ಈಗಲೇ ನಿಮ್ಮ ಅರ್ಜಿ ಸ್ಥಿತಿ ಚೆಕ್ ಮಾಡಿಕೊಳ್ಳಿ.!
ಈಗಾಗಲೇ ಎಲ್ಲರಿಗೂ ತಿಳಿದಿದ್ದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಪ್ರತಿಯೊಬ್ಬ ಮಹಿಳೆಯು ಕೂಡ ಅಂದರೆ ಮನೆಯ ಒಡತಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು. ಇದೆ ಆಗಸ್ಟ್ ತಿಂಗಳಿನಿಂದ ನಿಮ್ಮ ಅಕೌಂಟ್ ಗೆ 2,000 ಹಣ ಬರುತ್ತದೆ ಎಂದು ಸರ್ಕಾರ ನಿಗದಿಪಡಿಸಿದೆ. ಹೌದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ನಾವೇನಾದರೂ ಅಧಿಕಾರಕ್ಕೆ ಬಂದರೆ ಜನರಿಗೆ ಉಚಿತ ವಾಗಿ 5 ಗ್ಯಾರಂಟಿಯನ್ನು ಕೊಡುತ್ತೇವೆ ಎನ್ನುವಂತಹ ಆದೇಶವನ್ನು ಹೊರಡಿಸಿದ್ದರು. ಅದೇ ರೀತಿಯಾಗಿ ಕೆಲವೊಂದು ಆದೇಶವನ್ನು ಈಗಾಗಲೇ…