ಈ ಶ್ರಮ್ ಕಾರ್ಡ್ ಇದ್ದವರಿಗೆ ಭರ್ಜರಿ ಸುದ್ದಿ.! ಪ್ರತಿ ತಿಂಗಳು ಸಿಗಲಿದೆ 3000 ಕೂಡಲೇ ಅರ್ಜಿ ಸಲ್ಲಿಸಿ.
ಸ್ನೇಹಿತರೆ ಈ ವರ್ಷ ಈಶ್ರಮ್ ಕಾರ್ಡ್ ಇರುವವರಿಗೆ ಬಹಳ ದೊಡ್ಡ ಸುದ್ದಿ ಎಂದು ಹೇಳಿದರೆ ತಪ್ಪಾಗದು, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಆರ್ಥಿಕ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಇ-ಶ್ರಮ್ ಪೋರ್ಟಲ್’ ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ಮೂಲಕ, ಭಾರತೀಯ ಕಾರ್ಮಿಕರು ತಮ್ಮ ಕೌಶಲ್ಯದ ಆಧಾರದ ಮೇಲೆ ಉದ್ಯೋಗಗಳನ್ನು ಪಡೆಯುವಲ್ಲಿ ಸಹಾಯವನ್ನು ಪಡೆಯಬಹುದು. ಈ ಯೋಜನೆಯ ಲಾಭ ಪಡೆಯಲು ಬಯಸುವ ಯಾವುದೇ ಕಾರ್ಮಿಕರು ಇ-ಶ್ರಮ್ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಅಧಿಕೃತ ವೆಬ್‌ಸೈಟ್ ಆಗಿರುವ…