ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ್ ಪಟ್ಟಿಗಳು ಬಿಡುಗಡೆಯಾಗಿದ್ದು ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಚೆಕ್ ಮಾಡಿಕೊಳ್ಳಿ.
ಸೆಪ್ಟೆಂಬರ್ ತಿಂಗಳಿನಲ್ಲಿ ರದ್ದಾದಂತಹ ಪಡಿತರ ಚೀಟಿ ಪಟ್ಟಿ ಬಿಡುಗಡೆಯಾಗಿದ್ದು ಯಾರೆಲ್ಲಾ ಪಡಿತರ ಚೀಟಿ ರದ್ದಾಗಿದೆ ಎಂದು ನೀವು ಮನೆಯಲ್ಲೇ ಕುಳಿತು ನೋಡಿಕೊಳ್ಳಬಹುದು ಹೌದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲಾವಾರು ಸೆಪ್ಟೆಂಬರ್ ತಿಂಗಳ ಅನರ್ಹ ಪಡಿತರ ಚೀಟಿ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡಲಾಗಿದೆ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಪ್ರತಿಯೊಬ್ಬರು ತಮ್ಮ ಮೊಬೈಲ್ ಫೋನಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ಹೇಗೆ…