ರೇಷನ್ ಕಾರ್ಡ್ ಇಲ್ಲದೆ ಇರುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು ಗೊತ್ತಾ.?
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ ಎಲ್ಲಾ ಮಹಿಳೆಯರಿಗೂ ಸಹ ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಮಾಡಲು ಸರ್ಕಾರ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ ಇನ್ನು ಕೆಲವರು ಕಾರಣಾಂತರಗಳಿಂದ ಅರ್ಜಿ ಅರ್ಜಿ ಸಲ್ಲಿಕೆ ಆಗುತ್ತಿಲ್ಲ. ರೇಷನ್ ಕಾರ್ಡ್ ಇಲ್ಲದೇ ಇರುವಂತಹವರು ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಈ ಕುರಿತಾದಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ ಇದೇ ಆಗಸ್ಟ್ 28ರಂದು ಗೃಹಲಕ್ಷ್ಮಿ ಯೋಜನೆಯ…
Read More “ರೇಷನ್ ಕಾರ್ಡ್ ಇಲ್ಲದೆ ಇರುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು ಗೊತ್ತಾ.?” »