ಜಾ-ತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಪಡೆಯಲು ಈಗ ನಾಡಕಚೇರಿಗೆ ಅಲೆದಾಡುವುದೇ ಬೇಡ, ಕೆಲವೇ ನಿಮಿಷಗಳಲ್ಲಿ ಸುಲಭವಾಗಿ ಪಡೆಯಬಹುದು.!
ಸ್ನೇಹಿತರೆ ಇವತ್ತಿನ ಲೇಖನದಲ್ಲಿ, ಆದಾಯ ಹಾಗೂ ಜಾತಿ ಪ್ರಮಾಣ ಪತ್ರವನ್ನು ಆನ್ಲೈನ್ ಮೂಲಕ ಪಡೆದುಕೊಳ್ಳುವುದು ಹೇಗೆ ಎಂಬುದರ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈ ಪ್ರಮಾಣ ಪತ್ರದ ಹೆಸರಲ್ಲೇ ಸೂಚಿಸಿರುವಂತೆ ವ್ಯಕ್ತಿಯ ಅಥವಾ ಕುಟುಂಬದ ವಾರ್ಷಿಕ ಆದಾಯವನ್ನು ಮತ್ತು ಜಾತಿಯನ್ನು ದೃಢೀಕರಿಸುವ ದಾಖಲೆಯಾಗಿದೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಎಂದರೇನು?, ಈ ಪ್ರಮಾಣ ಪತ್ರಕ್ಕೆ ಆನ್ಲೈನ್ ಮೂಲಕ ಹೇಗೆ ಅರ್ಜಿಯನ್ನು ಸಲ್ಲಿಸಬಹುದು?, ನಂತರ ಈ ಪ್ರಮಾಣ ಪತ್ರವನ್ನು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಸಂಪೂರ್ಣ…