ಹಸು ಸಾಕಾಣಿಕೆ ಮಾಡುವವರಿಗೆ ಗುಡ್ ನ್ಯೂಸ್ ಧನದ ಕೊಟ್ಟಿಗೆ ನಿರ್ಮಾಣ ಮಾಡಲು ಸರ್ಕಾರದಿಂದ ಸಿಗುತ್ತಿದೆ 57,000 ಸಾಹಯಧನ ಕೂಡಲೇ ಅರ್ಜಿ ಸಲ್ಲಿಸಿ.
ದನದ ಕೊಟ್ಟಿಗೆ ನಿರ್ಮಾಣ ಬಗ್ಗೆ ರೈತ ಭಾಂಧವರೇ, ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ನಾವು ಇಂದು ರೈತರಿಗೆ ದನದ ಕೊಟ್ಟಿಗೆಯ ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರ್ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ…