ಆಶಾ ಕಾರ್ಯಕರ್ತೆಯರಂತೆ ಪಶುಸಂಗೋಪನಾ ಇಲಾಖೆಯಿಂದ ಪಶು ಸಖಿಯರ ನೇಮಕ.!
ಆರೋಗ್ಯ ಇಲಾಖೆಯಲ್ಲಿರುವ ಆಶಾ ಕಾರ್ಯಕರ್ತೆಯರು (Asha workers) ಕಾರ್ಯನಿರ್ವಹಿಸುತ್ತಿರುವ ಮಾದರಿಯಲ್ಲಿಯೇ ಪಶು ಸಂಗೋಪನ ಇಲಾಖೆಯಿಂದಲೂ ಪಶು ಸಖಿಯರನ್ನು (A-help) ನೇಮಿಸಿಕೊಳ್ಳಲಾಗಿದೆ ಎಂದು ನೂತನ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್ (Minister K.Venkatesh) ತಿಳಿಸಿದ್ದಾರೆ. ಮೈಸೂರಿನಲ್ಲಿ (Mysore) ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು ರೈತರು ಮತ್ತು ಪಶುಸಂಗೋಪನಾ ಇಲಾಖೆ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿ ಅವರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಹಾಗೂ ಇಲಾಖೆಯ ಯೋಜನೆಗಳು ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಸಮರ್ಪಕವಾಗಿ ಫಲಾನುಭವಿಗಳಿಗೆ…
Read More “ಆಶಾ ಕಾರ್ಯಕರ್ತೆಯರಂತೆ ಪಶುಸಂಗೋಪನಾ ಇಲಾಖೆಯಿಂದ ಪಶು ಸಖಿಯರ ನೇಮಕ.!” »