D.C ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯನ್ನು ಹೊರತುಪಡಿಸಿ ರಾಜ್ಯಾದ್ಯಂತ 300 ನಗರ ಸ್ಥಳೀಯ ಸಂಸ್ಥೆಗಳಲ್ಲಿ (ULB) 22,000 ಪೌರಕಾರ್ಮಿಕ, ಲೋಡರ್ಗಳು ಮತ್ತು ಕ್ಲೀನರ್ಗಳ ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಿದೆ. ಅಧ್ಯಕ್ಷರನ್ನು ಒಳಗೊಂಡ, ಜಿಲ್ಲಾಧಿಕಾರಿಗಳ ಸಮಿತಿಯು ಜಿಲ್ಲಾ ಮಟ್ಟದಲ್ಲಿ ಪೌರಕಾರ್ಮಿಕರ ನೇಮಕಾತಿಗೆ ವಿಶೇಷ ನೇಮಕಾತಿ ನಿಯಮಗಳ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು…