ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!
ಮುಂಗಾರು ಮಳೆ ಕೈ ಕೊಟ್ಟ ಪರಿಣಾಮವಾಗಿ ರಾಜ್ಯದ ರೈತರ ಸ್ಥಿತಿ ಅಸಹನೀಯವಾಗಿದೆ. ರಾಜ್ಯದಲ್ಲಿ ಬರದ ವಾತಾವರಣ ಸೃಷ್ಟಿಯಾಗಿರುವುದರಿಂದ ಮತ್ತೆ ಕಾವೇರಿ ವಿವಾದ (Cauvery contreversy) ಬುಗಿಲೆದ್ದಿದೆ. ರೈತ ಪರ ಸಂಘಟನೆಗಳು ಹಾಗೂ ಕನ್ನಡಪರ ಹೋರಾಟಗಾರರು ಕಾವೇರಿ ನಿಯಂತ್ರಣ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಮತ್ತು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ತಮಿಳುನಾಡಿಗೆ ಬಿಡಬಾರದು ಎಂದು ಒತ್ತಾಯಿಸುತ್ತಾ ಹೋರಾಟ ಮಾಡುತ್ತಿದ್ದಾರೆ. ದಿನೇ ದಿನೇ ಪ್ರತಿಭಟನೆಯ ಕಾವು ಕಾವೇರುತ್ತಿದ್ದು ಈಗ ಚಿತ್ರಕಲೆ ರಂಗದ ಗಣ್ಯರು…
Read More “ಆರೋಗ್ಯ ಲೆಕ್ಕಿಸದೆ ಈ ವಯಸ್ಸಿನಲ್ಲೂ ಕಾವೇರಿ ಹೋರಾಟ ಮಾಡಲು ಮಂಡ್ಯಕ್ಕೆ ಹೊರಟ ನಟಿ ಲೀಲಾವತಿ.!” »