ಹಸಿವು ಸೂಚ್ಯಂಕದಲ್ಲಿ ಪಾಕ್, ಬಾಂಗ್ಲಾ, ಶ್ರೀಲಂಕಕ್ಕಿಂತ ಭಾರತದ ಸ್ಥಿತಿ ಆತಂಕಕಾರಿ.!
ಸರ್ಕಾರೇತರ ಸಂಘಟನೆಗಳಾದ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ವೆಲ್ಟ್ ಹಂಗರ್ ಹಿಲ್ಸೆ ಅ. 12ರಂದು ಜಾಗತಿಕ ಹಸಿವು ಸೂಚ್ಯಂಕ (Global Hunger Index) ಪಟ್ಟಿಯ ವರದಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಇರುವ 125 ದೇಶಗಳಲ್ಲಿ ಭಾರತವನ್ನು 111ನೇ ಸ್ಥಾನದಲ್ಲಿ (India 111th place) ನೋಡುವುದು ನಮ್ಮವರಿಗೆ ಕಷ್ಟವಾಗಿದೆ. ಇದರ ಜೊತೆಗೆ ಮತ್ತೊಂದು ಶಾ’ಕಿಂ’ಗ್ ವಿಚಾರವೇನೆಂದರೆ. ಈ ಬಾರಿ ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಭಾರತ ದೇಶವು ಅಫ್ಘಾನಿಸ್ತಾನವನ್ನು ಹೊರತುಪಡಿಸಿ ಉಳಿದ ಎಲ್ಲಾ ನೆರೆಹೊರೆಯ ದೇಶಗಳಿಗಿಂತ ಹಿಂದೆ ಉಳಿದಿದೆ. ಬಾಂಗ್ಲಾದೇಶ…
Read More “ಹಸಿವು ಸೂಚ್ಯಂಕದಲ್ಲಿ ಪಾಕ್, ಬಾಂಗ್ಲಾ, ಶ್ರೀಲಂಕಕ್ಕಿಂತ ಭಾರತದ ಸ್ಥಿತಿ ಆತಂಕಕಾರಿ.!” »