Thursday, September 28, 2023
Home News ಎಲ್ಲಾ ಸಾರ್ವಜನಿಕರಿಗೆ ಗುಡ್ ನ್ಯೂಸ್ ರಾಜ್ಯ ಸರ್ಕಾರದಿಂದ ಉಚಿತ ಬೈಕ್ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ...

ಎಲ್ಲಾ ಸಾರ್ವಜನಿಕರಿಗೆ ಗುಡ್ ನ್ಯೂಸ್ ರಾಜ್ಯ ಸರ್ಕಾರದಿಂದ ಉಚಿತ ಬೈಕ್ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಪಡೆಯಿರಿ.

ಸಾರ್ವಜನಿಕ ಕಲ್ಯಾಣಕೋಸ್ಕರ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸುತ್ತಲೇ ಇರುತ್ತದೆ ಸರ್ಕಾರದಿಂದ ಒಂದು ಗುಡ್ ನ್ಯೂಸ್ ಹೊರಬಂದಿದೆ ಅಂದರೆ ದ್ವಿಚಕ್ರ ವಾಹನಗಳನ್ನು ಉಚಿತವಾಗಿ ವಿತರಣೆ ಮಾಡಬೇಕು ಎನ್ನುವಂತಹ ಉದ್ದೇಶವನ್ನು ಸರ್ಕಾರ ಒಳಗೊಂಡಿದ್ದು. ದೇಶ ಎಷ್ಟೇ ಮುಂದುವರೆದರು ಸಹ ಕೆಲವರು ಬಡವರಾಗಿಯೇ ಉಳಿದುಕೊಂಡಿದ್ದಾರೆ ಅಂತಹವರು ಜೀವನವನ್ನು ನಡೆಸಲು ಕಷ್ಟವಾಗಿರುತ್ತದೆ ಹೀಗಿರುವಾಗ ದ್ವಿಚಕ್ರ ವಾಹನವನ್ನು ಕೊಂಡುಕೊಳ್ಳಲು ಸಹ ಅವರಿಗೆ ಸಾಧ್ಯವಾಗಿರುವುದಿಲ್ಲ ಅಂತಹವರಿಗೆ ಕೇಂದ್ರ ಸರ್ಕಾರವು ಹೊಸ ಯೋಜನೆ ಒಂದನ್ನು ರೂಪಿಸಿದೆ.

ಸರ್ಕಾರದ ಹಲವು ಯೋಜನೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾದಂತಹ ಯೋಜನೆ ಇದಾಗಿದ್ದು ಈ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು ದ್ವಿಚಕ್ರ ವಾಹನವನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಒಂದು ದ್ವಿಚಕ್ರ ವಾಹನ ಇರಬೇಕು ಎಂದು ಆಸೆ ಪಡುತ್ತಾರೆ ಆದರೆ ಕೆಲವರಿಗೆ ಊಟಕ್ಕೂ ಸಹ ಪರದಾಡುವಂತಹ ಸ್ಥಿತಿಯಲ್ಲಿಯೇ ಹೇಗೆ ವಾಹನವನ್ನು ಕೊಳ್ಳುತ್ತಾರೆ. ಅಂತವರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ವಿವಿಧ ಸೌಲಭ್ಯಗಳನ್ನು ನೀಡಿ ನಮ್ಮ ದೇಶದಲ್ಲಿ ಯಾವುದಕ್ಕೂ ಕೊರತೆಯಾಗಬಾರದು ಎನ್ನುವಂತಹ ದೃಷ್ಟಿಯಿಂದ ಎಲ್ಲ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.

ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳಿಗೆ ಬೈಕ್ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು ರೂಪಿಸುವ ಮುಖಾಂತರ ಅನುಷ್ಠಾನ ತರಲಾಯಿತು. ಇದರ ಜೊತೆಗೆ ಈ ಕಾರ್ಯಕ್ರಮದಲ್ಲಿ ವಿವಿಧ ನಿಯಮಗಳ ಫಲಾನುಭವಿಗಳ ಆಧಾರಿತ ಸವಲತ್ತುಗಳನ್ನು ಸಹ ವಿತರಣೆ ಮಾಡಲಾಯಿತು. ಸರ್ಕಾರವು ಎಲ್ಲ ವರ್ಗದ ಜನರಿಗೆ ವಿತರಣೆ ಮಾಡಬೇಕು ಎನ್ನುವಂತಹ ಉದ್ದೇಶವನ್ನು ಹೊಂದಿದ್ದು ಆದರೆ ಇದೀಗ ದ್ವಿಚಿಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉಚಿತವಾಗಿ ಬೈಕನ್ನು ಪಡೆದುಕೊಳ್ಳಲು ಅರ್ಹತೆ ಹೊಂದಿರುವಂತಹ ವರ್ಗದವರ ಪಟ್ಟಿ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಡಾಕ್ಟರ್ ಆರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ತಾಂಡವ ಅಭಿವೃದ್ಧಿ ನಿಯಮಗಳ ವತಿಯಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಡಾಕ್ಟರ್ ಬಾಬು ಜಗಜೀವನ್ ರಾಮ್ ಸ್ವ ಉದ್ಯೋಗ ಯೋಜನೆಯ ಅಡಿಯಲ್ಲಿ 28,000 ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡುವ ಗುರಿಯನ್ನು ನಿಗದಿಪಡಿಸಲಾಗಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುಖಾಂತರ ದ್ವಿಚಕ್ರ ವಾಹನ ಅಂದರೆ ಬೈಕ್ ಅನ್ನು ಪಡೆದುಕೊಳ್ಳಬಹುದು.

1. ಅಜ್ಜಿ ಸಲ್ಲಿಸಲು ಬೇಕಾಗಿರುವಂತಹ ಮೂಲ ದಾಖಲಾತಿಗಳು

2. ಪಾಸ್ಪೋರ್ಟ್ ಅಳತೆಯ ಫೋಟೋ

3. ಜಾತಿ ಪ್ರಮಾಣ ಪತ್ರದ ದೃಢೀಕರಣ ಪ್ರತಿ

4. ಪಡಿತರ ಚೀಟಿ

5. ಆಧಾರ್ ಕಾರ್ಡ್

6. ನೀವು ದ್ವಿಚಕ್ರ ವಾಹನಕ್ಕೆ ಅರ್ಜಿ ಸಲ್ಲಿಸುವುದರಿಂದ ಚಾಲನ ಪರವಾನಗಿ (ಡ್ರೈವಿಂಗ್ ಲೈಸೆನ್ಸ್) ಬ್ಯಾಡ್ಜ್ ಪ್ರತಿ ಹೊಂದಿರಬೇಕು.

ದ್ವಿಚಕ್ರವಾಹನವನ್ನು ಪಡೆದುಕೊಳ್ಳಬೇಕು ಎನ್ನುವಂತಹ ಅಭ್ಯರ್ಥಿಗಳು ಇದಕ್ಕೆ ಸಂಬಂಧಪಟ್ಟಂತಹ ಕಚೇರಿಗೆ ಹೋಗಿ ಎಲ್ಲ ವಿವರಗಳನ್ನು ಪಡೆದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ ನೀವು ಸಹ ಉಚಿತವಾದ ದ್ವಿಚಕ್ರ ವಾಹನವನ್ನು ಪಡೆದುಕೊಳ್ಳಬಹುದು. ಪ್ರತಿಯೊಬ್ಬರಿಗೂ ಸಹ ಮನೆಯಲ್ಲಿ ಒಂದು ದ್ವಿಚಕ್ರ ವಾಹನ ಅಥವಾ ವಾಹನ ಇರಬೇಕು ಎಂಬ ಆಸೆ ಇರುತ್ತದೆ ಆದರೆ ಕಾರಣಾಂತರಗಳಿಂದ ನಾವು ಅದನ್ನು ಕೊಂಡುಕೊಳ್ಳಲು ಸಾಧ್ಯವಾಗಿರುವುದಿಲ್ಲ ಅಂತಹವರಿಗೆ ಇಂದು ಸದಾವಕಾಶ ಯಾವುದೇ ಹಣವನ್ನು ನಾವು ಖರ್ಚು ಮಾಡದೆ ಉಚಿತವಾಗಿ ಸರ್ಕಾರದಿಂದ ಬರುವಂತಹ ಲಾಭವನ್ನು ಪಡೆದುಕೊಳ್ಳಬಹುದು. ದ್ವಿಚಕ್ರದಚಕ್ರ ವಾಹನದ ಅವಶ್ಯಕತೆ ಯಾರಿಗೆಲ್ಲ ಇದೆ ಅವರಿಗೆ ಈ ಮಾಹಿತಿ ತಲುಪುವವರೆಗೂ ಶೇರ್ ಮಾಡಿ ಇದರ ಲಾಭವನ್ನು ಅವರು ಪಡೆದುಕೊಂಡರೆ ಸರ್ಕಾರದ ಈ ಉನ್ನತ ಯೋಜನೆಗಳು ಜಾರಿಗೆ ತಂದಿರುವುದಕ್ಕೂ ಸಹ ಸಾರ್ಥಕತೆ ಉಂಟಾಗುತ್ತದೆ. ಈ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೆ ಶೇರ್ ಮಾಡಿ ಲೈಕ್ ಮಾಡಿ ಮತ್ತು ಕಮೆಂಟ್ ಮಾಡಿ.

- Advertisment -