Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ರೇಷನ್ ಕಾರ್ಡ್ ರದ್ದಾಗಿರುವಂತಹ ಲಿಸ್ಟ್ ಬಿಡುಗಡೆಯಾಗಿದ್ದು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ.?

Posted on August 9, 2023 By Admin No Comments on ರೇಷನ್ ಕಾರ್ಡ್ ರದ್ದಾಗಿರುವಂತಹ ಲಿಸ್ಟ್ ಬಿಡುಗಡೆಯಾಗಿದ್ದು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ.?

ಇದೀಗ ಬಿಜೆಪಿ ಸರ್ಕಾರ ಬಂದ ನಂತರ ಹಲವಾರು ಅರ್ಹತೆ ಇಲ್ಲದಂತಹ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವಂತಹ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು. ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿ ಲಿಸ್ಟನ್ನು ಸಹ ಬಿಡುಗಡೆ ಮಾಡಲಾಗಿದೆ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ನೀವೇ ಚೆಕ್ ಮಾಡಿಕೊಳ್ಳಬಹುದು. ಯಾವೆಲ್ಲ ರೇಷನ್ ಕಾರ್ಡ್ ಗಳು ರದ್ದಾಗಿದೆ ಎಂದು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ.

ಅರ್ಹತೆ ಇಲ್ಲದೆ ಇರುವಂತಹ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ತನಿಖೆ ನಡೆಸಿ ರದ್ದು ಮಾಡಲಾಗುತ್ತಿದೆ ರದ್ದಾಗಿರುವ ರೇಷನ್ ಕಾರ್ಡ್ ಗಳ ಪಟ್ಟಿ ಸಹ ಬಿಡುಗಡೆ ಮಾಡಲಾಗಿದೆ ಸರ್ಕಾರದ ಕಡೆಯಿಂದ ವೈಟ್ ಬೋರ್ಡ್ ಕಾರು ಇರುವಂತಹವರಿಗೆ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗುತ್ತಿದೆ ಎನ್ನುವಂತಹ ಮಾಹಿತಿಯನ್ನು ಸಚಿವರು ಖುದ್ದಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಿಮ್ಮ BPL ಕಾರ್ಡ್ ರದ್ದಾಗಿದೆ ಎಂದು ತಿಳಿದುಕೊಳ್ಳಲು ಗೂಗಲ್ ಗೆ ಹೋಗಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ವೆಬ್ ಸೈಟ್ ನಲ್ಲಿ ಹೋಗಿ ಈ ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಮೂರು ಲೈನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದರೆ ಇ- ಪಡಿತರ ಚೀಟಿ ಎಂಬ ಆಪ್ಷನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.

ನಂತರ ಒಂದು ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ರದ್ದುಗೊಳಿಸಲಾದ ಅಥವಾ ತಡೆ ಹಿಡಿಯಲಾದ ಪಟ್ಟಿ ಎಂಬ ಆಪ್ಷನ್ ಕಾಣುತ್ತದೆ ಇದರ ಮೇಲೆ ಕ್ಲಿಕ್ ಮಾಡಿ ಮೊದಲು ಜಿಲ್ಲೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ. ನೀವು ಯಾವ ಜಿಲ್ಲೆಯ ಎಂಬುದನ್ನು ಇದರಲ್ಲಿ ಸೆಲೆಕ್ಟ್ ಮಾಡಿಕೊಳ್ಳಿ ನಂತರ ತಾಲೂಕು ಲಿಸ್ಟ್ ಕಾಣುತ್ತದೆ ಅದರಲ್ಲಿ ತಾಲೂಕನ್ನು ಸೆಲೆಕ್ಟ್ ಮಾಡಿಕೊಳ್ಳಿ ಹಾಗೂ ತಿಂಗಳನ್ನು ನೀವು ಸೆಲೆಕ್ಟ್ ಮಾಡಿಕೊಂಡು ವರ್ಷವನ್ನು ಸೆಲೆಕ್ಟ್ ಮಾಡಿಕೊಂಡು ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿದರೆ ಕ್ಯಾನ್ಸಲ್ ಆಗಿರುವಂತಹ ಅಥವಾ ರದ್ದಾಗಿರುವಂತಹ ರೇಷನ್ ಕಾರ್ಡ್ ಪಟ್ಟಿ ನಿಮಗೆ ಕಾಣಿಸುತ್ತದೆ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಸಹ ನೀವು ಚೆಕ್ ಮಾಡಿಕೊಳ್ಳಬಹುದು ಹಾಗೆಯೇ ಪಕ್ಕದಲ್ಲಿ ಯಾವ ಕಾರಣಕ್ಕಾಗಿ ರೇಷನ್ ಕಾರ್ಡ್ ಅನ್ನು ರದ್ದು ಮಾಡಲಾಗಿದೆ ಎನ್ನುವಂತಹ ಮಾಹಿತಿಯನ್ನು ನೀಡಲಾಗಿರುತ್ತದೆ.

ಸಾಕಷ್ಟು ಜನರಲ್ಲಿ ಈಗಾಗಲೇ ಗೊಂದಲ ಏರ್ಪಟ್ಟಿರುತ್ತದೆ ತಮ್ಮ ರೇಷನ್ ಕಾರ್ಡ್ ಗಳು ರದ್ದಾಗಿದೆಯೋ ಅಥವಾ ಇಲ್ಲವೋ ಎನ್ನುವ ಎಂದು ಯೋಚನೆ ಮಾಡುತ್ತಿರುತ್ತೀರಿ ಅಂತಹವರು ಈ ಮೇಲ್ಕಂಡ ಹಾಗೆ ತಿಳಿಸಿದಂತಹ ವಿಧಾನದಲ್ಲಿ ನೀವು ಆನ್ಲೈನ್ ನ ಮೂಲಕ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು ನಿಮ್ಮ ರೇಷನ್ ಕಾರ್ಡ್ ಯಾವ ಕಾರಣಕ್ಕಾಗಿ ರದ್ದಾಗಿದೆ ಎನ್ನುವುದು ಸಹ ನಿಮಗೆ ತಿಳಿದು ಬರುತ್ತದೆ.

ಸರ್ಕಾರ ಈಗಾಗಲೇ ಹೊರಡಿಸಿರುವಂತಹ ಮಾರ್ಗಸೂಚಿಗಳ ಅನುಸಾರವಾಗಿ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತಿದೆ ಅಂದರೆ ಹೊಸದಾಗಿ ಮಾಡಿಕೊಳ್ಳಲಾಗುತ್ತಿದೆ ಈ ಹಿಂದೆ ರೇಷನ್ ಕಾರ್ಡ್ ಗಳನ್ನು ಹೊಂದಿರುವಂತಹವರು ಈಗ ಸರ್ಕಾರ ಹೊರಡಿಸಿರುವಂತಹ ಮಾರ್ಗ ಸೂಚಿಗೆ ಅನುಗುಣವಾಗದೆ ಇದ್ದರೆ ಅಂತಹವರ ರೇಷನ್ ಕಾರ್ಡ್ ಬಂದಾಗಲಿದೆ ಅಂತಹವರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ.

News Tags:BPL ration card

Post navigation

Previous Post: ತಿರುಮಲ ತಿರುಪತಿಯ ಕೆಲವು ರ.ಹ.ಸ್ಯಗಳು.? ವೆಂಕಟೇಶ್ವರನ ತಿಂಗಳ ಆದಾಯ ಎಷ್ಟು ಗೊತ್ತ..?
Next Post: ಈ ಪಿಂಚಣಿ ಯೋಜನೆಯ ಲಾಭ ಪಡೆಯಲು ಇಂದೇ ಅರ್ಜಿ ಸಲ್ಲಿಸಿ, ಪ್ರತಿ ತಿಂಗಳು 12000 ಬರಲಿದೆ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme