ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವೊಂದು ಬದಲಾವಣೆಗಳು ಕಂಡುಬರುತ್ತದೆ ಇದರ ಅನುಸಾರವಾಗಿ ಯಾರೆಲ್ಲಾ ಖಾತೆಗೆ ಹಣ ಜಮಯಾಗುತ್ತದೆ ಎಂಬುವಂತಹ ಸಂಪೂರ್ಣ ವಿವರವನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವಾರು ಮಹಿಳೆಯರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಿದ ಎಲ್ಲರೂ ಯಾವಾಗ ಹಣ ಬರುತ್ತದೆ ಎಂದು ಕಾಯುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆಯು ಎಲ್ಲರೂ ಇಷ್ಟಪಡುವಂತಹ ಯೋಜನೆಯಾಗಿದೆ ಈಗಾಗಲೇ 60% ನಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಇನ್ನು ಕೆಲವರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯ ತಿದ್ದುಪಡಿಯ ಸಮಸ್ಯೆ ಇರುವ ಕಾರಣದಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಡವಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವಂತಹ ಮಹಿಳೆಯರು ಯಾವಾಗ ತಮ್ಮ ಖಾತೆಗೆ ಹಣ ಬರುತ್ತದೆ ಹಾಗೆಯೇ ಯಾವ ಖಾತೆಗೆ ಹಣ ಬರಲಿದೆ ಎಂದು ನಿರೀಕ್ಷಿಸುತ್ತಿದ್ದಾರೆ ಇಂತಹ ಸಮಯದಲ್ಲಿ ಸರ್ಕಾರವು ಒಂದು ಶುಭ ಸುದ್ದಿಯನ್ನು ನೀಡಿದೆ ಅದೇನೆಂದರೆ ಗೃಹಲಕ್ಷ್ಮಿ ಯೋಜನೆ 2000 ಹಣ ಯಾವಾಗ ಖಾತೆಗೆ ಜಮ್ಮೆ ಆಗುತ್ತದೆ ಎಂದು ದಿನಾಂಕವನ್ನು ಘೋಷಣೆ ಮಾಡಲಾಗಿದೆ.
ಆಗಸ್ಟ್ 15ನೇ ತಾರೀಕು ಸ್ವಾತಂತ್ರ್ಯ ದಿನಾಚರಣೆ ಅಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗುವ ಚಾಲನೆ ನೀಡಿದೆ ಆಗಸ್ಟ್ 16 17ನೇ ತಾರೀಖಿನಂದು ಎಲ್ಲಾ ಮಹಿಳೆಯರ ಖಾತೆಗೆ ಹಣ ಬರಲಿದೆ ಹಾಗಾಗಿ ಇನ್ನೂ ಸಹ ಯಾರೆಲ್ಲ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ ಅಂತಹವರು ಅರ್ಜಿ ಸಲ್ಲಿಸಿ 2000 ರೂಪಾಯಿ ಹಣದ ಪ್ರಯೋಜನವನ್ನು ನಿಮ್ಮದಾಗಿಸಿಕೊಳ್ಳಿ.
ಇನ್ನು ಸಾಕಷ್ಟು ಜನರಲ್ಲಿ ಯಾವ ಖಾತೆಗೆ ಹಣ ಜಮೆಯಾಗುತ್ತದೆ ಎಂದು ಇದೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವಂತಹ ಬ್ಯಾಂಕ್ ಖಾತೆಗೆ 2,000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಇದಕ್ಕಾಗಿ ಆಧಾರ್ ಕಾರ್ಡ್ ನೊಂದಿಗೆ DBT ಲಿಂಕ್ ಮಾಡುವುದು ಮುಖ್ಯವಾಗಿದೆ ಡಿಪಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದು ಅರ್ಥ ಇದರೊಂದಿಗೆ ಮಹಿಳೆಯರ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮಿ ಯೋಜನೆ 2000 ಹಾಗೆ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬರುತ್ತದೆ.
ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿ ಬಿ ಟಿ ಲಿಂಕ್ ಆಗಿ ಇದೆ ಎಂಬುದನ್ನು ಹೇಗೆ ತಿಳಿದುಕೊಳ್ಳುವ ವಿಧಾನ.
* ಆಧಾರ್ ಕಾರ್ಡಿನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
* ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚಾವನ್ನು ಎಂಟರ್ ಮಾಡಿ
* ನಿಮ್ಮ ಆಧಾರ್ ಕಾರ್ಡ್ ನಂಬಿ ನಂಬರ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಒಟಿಪಿ ಬರುತ್ತದೆ ಅದನ್ನು ನಮೂದಿಸಿ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
* ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ, ಎನ್‌ಪಿಸಿಐ ಮ್ಯಾಪಿಂಗ್ ಆಗಿದ್ದರೆ congratulations your adhar bank making has been done ಎಂದು ಬರುತ್ತದೆ.