Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ರೈಲ್ವೆ ನೇಮಕಾತಿ ಆರಂಭ , 10th or ITI ಪಾಸ್ ಆಗಿದ್ರೆ ಸಾಕು ವೇತನ ₹40,000/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…

Posted on July 8, 2023 By Admin No Comments on ರೈಲ್ವೆ ನೇಮಕಾತಿ ಆರಂಭ , 10th or ITI ಪಾಸ್ ಆಗಿದ್ರೆ ಸಾಕು ವೇತನ ₹40,000/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…

 

ಭಾರತದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದ್ದು, ಈ ಬಾರಿ 904 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿದ್ದತೆ ನಡೆಸಲಾಗುತ್ತಿದೆ. ರೈಲ್ವೆಯ ಇಲಾಖೆಯ ಈ ಹುದ್ದೆಗಳಿಗೆ ಪ್ರಕಟಣೆಯಲ್ಲಿ ಕೇಳಿರುವ ವಯೋಮಾನ ಮತ್ತು ವಿದ್ಯಾರ್ಹತೆ ಹೊಂದಿರುವ ಭಾರತದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಆಕಾಂಕ್ಷಿಗಳಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಅಲ್ಲಿ ಸೂಚಿಸಿರುವ ಪ್ರಮುಖ ಅಂಶಗಳಾದ ಉದ್ಯೋಗ ಸ್ಥಳ, ವೇತನ ಶ್ರೇಣಿ, ಹುದ್ದೆಗಳ ವಿವರ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿಕೊಡುತ್ತಿದ್ದೇವೆ.

ಇಲಾಖೆ:- ಭಾರತೀಯ ರೈಲ್ವೆ ಇಲಾಖೆ
ವಿಭಾಗ:- ಸೌತ್ ವೆಸ್ಟರ್ನ್ ರೈಲ್ವೆ (ಹುಬ್ಬಳ್ಳಿ ರೈಲ್ವೆ) ನೇಮಕಾತಿ

ಉದ್ಯೋಗ ಸ್ಥಳ:-
● ಹುಬ್ಬಳ್ಳಿ
● ಮೈಸೂರು
● ಬೆಂಗಳೂರು

ಒಟ್ಟು ಹುದ್ದೆಗಳನ್ನು ಸಂಖ್ಯೆ:- 904

ಹುದ್ದೆಯ ವಿಧ:- ಅಪ್ರೆಂಟಿಸ್ ಹುದ್ದೆಗಳು

ಹುದ್ದೆಗಳ ವಿವರ:-
● ಫಿಟ್ಟರ್
● ವೆಲ್ಡರ್
● ಎಲೆಕ್ಟ್ರಿಷಿಯನ್
● ಮೆಕಾನಿಕ್ ರೆಫ್ರಿಜರೇಷನ್ & ಎಸಿ
● ಪ್ರೋಗ್ರಾಮಿಂಗ್ ಅಂಡ್ ಸಿಸ್ಟಮ್ ಅಡ್ಮಿನಿಸ್ಟ್ರೇಷನ್
● ಟರ್ನಲ್
● ಮೆಕಾನಿಸ್ಟ್
● ಕಾರ್ಪೆಂಟರ್
● ಪೇಂಟರ್
● ಎಲೆಕ್ಟ್ರಿಷಿಯನ್ ಜನರಲ್
● ಸ್ಟೆನೋಗ್ರಾಫರ್

ವೇತನ ಶ್ರೇಣಿ:-
17,000 – 40,000 ಮಾಸಿಕವಾಗಿ

ಶೈಕ್ಷಣಿಕ ವಿದ್ಯಾರ್ಹತೆ:-
● ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯನ್ನು ಕನಿಷ್ಠ 50% ಗೆ ಕಡಿಮೆ ಇಲ್ಲದಂತೆ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.
● ಆಯಾ ಟ್ರೇಡ್ ಗೆ ತಕ್ಕಂತೆ ITI ಪಾಸ್ ಮಾಡಿದವರು ಸಹ ಅರ್ಜಿ ಸಲ್ಲಿಸಬಹುದು.

ವಯೋಮಿತಿ:-
● ಕನಿಷ್ಠ 15 ವರ್ಷಗಳು
● ಗರಿಷ್ಠ 24 ವರ್ಷಗಳು

ವಯೋಮಿತಿ ಸಡಿಲಿಕೆ:-
● OBC ಅಭ್ಯರ್ಥಿಗಳಿಗೆ 3 ವರ್ಷಗಳು
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು
● ಮಾಜಿ ಸೈನಿಕ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ:-
● SC/ST, PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
● ಉಳಿದ ಅಭ್ಯರ್ಥಿಗಳಿಗೆ 100ರೂ.

ಆಯ್ಕೆ ವಿಧಾನ:-
● ಅಭ್ಯರ್ಥಿಗಳು ಶೈಕ್ಷಣಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ತಯಾರಿಸಲಾಗುವುದು.
● ಮೆರಿಟ್ ಲಿಸ್ಟ್ ಅಲ್ಲಿ ಅರ್ಹತೆ ಗಳಿಸಿದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಸೂಕ್ತ ಹುದ್ದೆಗಳಿಗೆ ಭರ್ತಿ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಫಾರಂ ಫಿಲ್ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
● ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಆಧಾರ್ ಕಾರ್ಡ್
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಅಂಗವಿಕಲ ಅಭ್ಯರ್ಥಿಗಳಿಗೆ ಧೃಡೀಕರಿಸಿದ ವೈದ್ಯಕೀಯ ಪ್ರಮಾಣ ಪತ್ರ
● ಇನ್ನಿತರ ಪ್ರಮಾಣ ಪತ್ರಗಳು

ಪ್ರಮುಖ ದಿನಾಂಕಗಳು
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 03.07.2023.
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 02.08.2023.

Job News

Post navigation

Previous Post: ಕೃಷಿ ಜಮೀನಿನಲ್ಲಿ ಮನೆ ಕಟ್ಟಲು ರೈತರಿಗೆ ಸರ್ಕಾರದ ನೆರವು.! ಅರ್ಜಿ ಸಲ್ಲಿಸಿದ್ರೆ ಸಾಕು ಮನೆ ಕೆಲಸದ ಜವಬ್ದಾರಿ ಸರ್ಕಾರದ್ದು. ಆಸಕ್ತರು ಅರ್ಜಿ ಸಲ್ಲಿಸಿ.
Next Post: 1 ಎಕರೆ ಭೂಮಿ ನಿಮಗಿದ್ರೆ ಸಾಕು ನಿಮ್ಮ ಖಾತೆ ಸೇರಲಿದೆ 50,000 ಸಾವಿರ ರೂಪಾಯಿ. ಕೇಂದ್ರ ಸರ್ಕಾರದ ಹೊಸ ಯೋಜನೆ.!

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme