ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿಲ್ಲ ಎಂದರೆ ಹೀಗೆ ಮಾಡಿ ಪಡೆಯಿರಿ.
ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಈಗಾಗಲೇ ಸಾಕಷ್ಟು ಜನರು ಅಕ್ಕಿಯ ಹಣವನ್ನು ಪಡೆದುಕೊಂಡಿದ್ದಾರೆ ಇನ್ನು ಸಾಕಷ್ಟು ಜನರಿಗೆ ಯೋಜನೆಯ ಅಡಿಯಲ್ಲಿ ಹಣ ವರ್ಗಾವಣೆಯಾಗಿಲ್ಲ, ನಿಮ್ಮ ಖಾತೆಗೆ ಹಣ ಬಂದಿದ್ದೀಯೋ ಇಲ್ಲವೋ ಎಂದು ಕೂಡಲೇ ಚೆಕ್ ಮಾಡಿಕೊಳ್ಳಿ ಒಂದು ವೇಳೆ ನಿಮ್ಮ ಖಾತೆಗೆ ಹಣ ಬರದೆ ಇದ್ದರೆ ಏನು ಮಾಡಬೇಕು ಎಂಬಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ರಾಜ್ಯದಲ್ಲಿ ಅಕ್ಕಿಯ ಕೊರತೆಯಿಂದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಆ ಹಣವನ್ನು ಜಮಾ ಮಾಡಲು ಸರ್ಕಾರ ನಿರ್ಧಾರವನ್ನು ಕೈಗೊಂಡಿತ್ತು…
Read More “ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ನಿಮ್ಮ ಖಾತೆಗೆ ಬಂದಿಲ್ಲ ಎಂದರೆ ಹೀಗೆ ಮಾಡಿ ಪಡೆಯಿರಿ.” »