ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸದೇ ಇರುವವರಿಗೆ ಸಂತಸದ ಸುದ್ದಿ.
ಕೇಂದ್ರ ಸರ್ಕಾರವು ಹೊರಡಿಸಿದ ಆದೇಶದ ಮೇರೆಗೆ ರಾಜ್ಯದ ಎಲ್ಲಾ ಜನರು ಸಹ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕು ಎಂದರೆ ತಲಾ 1000 ರೂಪಾಯಿ ಪಾವತಿ ಮಾಡಿ ನಂತರ ಲಿಂಕ್ ಮಾಡಿಸಿಕೊಳ್ಳಬಹುದು ಆದರೆ ನಾವು 1000 ರೂಪಾಯಿಯನ್ನು ಖರ್ಚು ಮಾಡದೆ ಕೇವಲ 107 ಅನ್ನು ನೀಡಿ ನಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಬಹುದು. ಹೌದು 1000…
Read More “ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸದೇ ಇರುವವರಿಗೆ ಸಂತಸದ ಸುದ್ದಿ.” »