ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೀವು ಒಮ್ಮೆಯಾದರೂ ಭೇಟಿ ನೀಡಲೇಬೇಕು.? ಯಾಕೆ ಗೊತ್ತಾ.?
ನಮ್ಮ ಹಿಂದೂ ಸಂಪ್ರದಾಯದಲ್ಲಿ ತಿರುಪತಿ ತಿಮ್ಮಪ್ಪನಿಗೆ ತನ್ನದೇ ಆದಂತಹ ಒಂದು ಹಿನ್ನೆಲೆ ಇದೆ ಸಾಮಾನ್ಯವಾಗಿ ಪ್ರತಿಯೊಬ್ಬರು ಕೂಡ ಯಾವುದೇ ಒಂದು ಹೊಸ ಕೆಲಸವನ್ನು ಆರಂಭಿಸಬೇಕು ಎಂದರೆ ತಿರುಪತಿ ತಿಮ್ಮಪ್ಪನ ದರ್ಶನವನ್ನು ಪಡೆದು ನಂತರ ಆ ಕೆಲಸವನ್ನು ಮುಂದುವರೆಸುತ್ತಾರೆ. ಮನೆಯಲ್ಲಿ ಶಾಂತಿ ನೆಲೆಸಲು ಸುಖ ಸಮೃದ್ಧಿಯಿಂದ ಕೂಡಿರಬೇಕು ಎಂದು ಹಾಗೆ ಇನ್ನು ಹಲವಾರು ಕಾರಣಗಳಿಗೆ ತಿರುಪತಿ ದೇವಸ್ಥಾನಗಳಿಗೆ ನೀವು ಭೇಟಿ ನೀಡಲೇಬೇಕು. ಪುರಾಣಗಳ ಪ್ರಕಾರ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಹಲವಾರು ಕುತೂಹಲಕಾರಿ ದಂತಕಥೆಗಳನ್ನು ಹೊಂದಿದೆ ಭಗವಾನ್…
Read More “ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೀವು ಒಮ್ಮೆಯಾದರೂ ಭೇಟಿ ನೀಡಲೇಬೇಕು.? ಯಾಕೆ ಗೊತ್ತಾ.?” »