ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿದರೆ ಮಾತ್ರ ಅನ್ನ ಭಾಗ್ಯದ ದುಡ್ಡು ನಿಮ್ಮ ಅಕೌಂಟ್ ಗೆ ಬರುತ್ತದೆ.
ಸರ್ಕಾರದ 5 ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದ್ದು ಈ ಯೋಜನೆಯಲ್ಲಿ ಹಲವಾರು ಬದಲಾವಣೆಗಳನ್ನು ಈಗಾಗಲೇ ಸರ್ಕಾರವು ಮಾಡಲು ಮುಂದಾಗಿದೆ. 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಸರ್ಕಾರ ಹಿಂದೆ ತೀರ್ಮಾನವನ್ನು ಕೈಗೊಂಡಿತ್ತು ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಿ ಉಳಿದ 5 ಕೆಜಿ ಅಕ್ಕಿಯ ಹಣವನ್ನು ಬಿಪಿಎಲ್ ಕಾರ್ಡನ್ನು ಹೊಂದಿರುವಂತಹ ಅವರ ಖಾತೆಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದೀಗ ಈ ಹಣಕ್ಕಾಗಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್…