ಬಸವ ವಸತಿ ಯೋಜನೆಯ ಅಡಿಯಲ್ಲಿ ಮನೆ ಇಲ್ಲದವರಿಗೆ 2 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಕೂಡಲೇ ಅರ್ಜಿ ಸಲ್ಲಿಸಿ.
ಮನೆ ಇಲ್ಲದವರಿಗೆ ಇದೊಂದು ಸುವರ್ಣ ಅವಕಾಶ ಬಸವ ವಸತಿ ಯೋಜನೆಯ ಅಡಿಯಲ್ಲಿ ಮನೆ ಇಲ್ಲದವರಿಗೆ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಇದೀಗ ಎರಡು ಲಕ್ಷ ರೂಪಾಯಿ ಉಚಿತವಾಗಿ ನೀಡಲಾಗುತ್ತಿದೆ. ಹೌದು ರಾಜ್ಯ ಸರ್ಕಾರವು ಮನೆ ಇಲ್ಲದಂತಹ ಬಡವರಿಗೆ ಇದೀಗ 2 ಲಕ್ಷ ರೂಪಾಯಿ ಅನುದಾನವನ್ನು ಒದಗಿಸುತ್ತಿದೆ ಕರ್ನಾಟಕ ರಾಜ್ಯ ಸರ್ಕಾರವು ಬಸವ ವಸತಿ ಯೋಜನೆ 2023-24ನೇ ಸಾಲಿನ ರಾಜ್ಯದ ಎಲ್ಲಾ ಬಡ ಜನರಿಗೆ ವಸತಿಯನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಎಲ್ಲಾ ಜನರಿಗೆ ಆಶ್ರಯ ದೊರಕಬೇಕು ಎನ್ನುವಂತಹ ದೃಷ್ಟಿಯಿಂದ ಈ ಒಂದು…