8 ಲಕ್ಷ BPL ಕಾರ್ಡ್ ಗಳನ್ನು ರದ್ದುಗೊಳಿಸಿದ ಆಹಾರ ಇಲಾಖೆ, ಅಂತಹ ಕಾರ್ಡ್ ಗಳ ಪಟ್ಟಿ ಇಲ್ಲಿದೆ ನೋಡಿ.
ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಹಲವಾರು ರೀತಿಯ ಬದಲಾವಣೆಗಳು ರಾಜ್ಯದಲ್ಲಿ ಕಂಡುಬರುತ್ತದೆ ಇದೀಗ ರಾಜ್ಯದಲ್ಲಿ ಇರುವಂತಹ 1.28 ಕೋಟಿ BPL ರೇಷನ್ ಕಾರ್ಡ್ ಗಳ ಪೈಕಿ 8 ಲಕ್ಷ BPL ಕಾರ್ಡ್ ಗಳನ್ನು ರದ್ದುಗೊಳಿಸಬೇಕು ಎಂದು ಆಹಾರ ಇಲಾಖೆ ಮುಂದಾಗಿದೆ ಈ ಕುರಿತಾದಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ನಕಲಿ BPL ಕಾರ್ಡ್ ಗಳನ್ನು ಮಾಡಿಸಿಕೊಂಡು ಅದರ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿರುವಂತಹ ಸರ್ಕಾರಿ ನೌಕರರು, ಮೂರು ಹೆಕ್ಟರಿಗಿಂತ ಹೆಚ್ಚಿನ ಕೃಷಿ ಭೂಮಿ…
Read More “8 ಲಕ್ಷ BPL ಕಾರ್ಡ್ ಗಳನ್ನು ರದ್ದುಗೊಳಿಸಿದ ಆಹಾರ ಇಲಾಖೆ, ಅಂತಹ ಕಾರ್ಡ್ ಗಳ ಪಟ್ಟಿ ಇಲ್ಲಿದೆ ನೋಡಿ.” »