ಹೈನುಗಾರಿಕೆಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ. ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಲ್ಲಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹೈನಿಗಾರಿಕೆ ಮಾಡುವಂತಹ ರೈತಾಪಿ ವರ್ಗದವರಿಗೆ ಇದೀಗ ಗುಡ್ ನ್ಯೂಸ್ ಎಂದೇ ಹೇಳಬಹುದು ಯಾರೆಲ್ಲಾ ಹೈನುಗಾರಿಕೆಯಲ್ಲಿ ಆಸಕ್ತಿಯನ್ನು ಹೊಂದಿದ್ದಾರೋ ಅಂತಹವರಿಗೆ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೆ ಸಾಲ ಸೌಲಭ್ಯವನ್ನು ಒದಗಿಸಿಕೊಡಲಾಗುತ್ತದೆ ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಪ್ರಾರಂಭದಿಂದಲೂ ಕೂಡ ಸರ್ಕಾರವು ಹೈನುಗಾರಿಕೆಗೆ ಪ್ರೋತ್ಸಾಹವನ್ನು ನೀಡುತ್ತದೆ ಅದಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತದೆ ಹೈನುಗಾರಿಕೆಗೆ ಬೇಕಾದಂತಹ ಸಾಲ ಸೌಲಭ್ಯಗಳು ಸಬ್ಸಿಡಿ ಅಂತಹ ಸೌಲಭ್ಯಗಳನ್ನು ಸರ್ಕಾರವು ಕಲ್ಪಿಸಿಕೊಟ್ಟಿದೆ ಅಷ್ಟೇ ಅಲ್ಲದೆ ವಿವಿಧ ಬ್ಯಾಂಕ್ ಗಳ ಮೂಲಕ…