ಮದುವೆ ಆದ ನಾಲ್ಕೇ ದಿನಕ್ಕೆ ನನ್ನ ಅಣ್ಣ ಸಂಪೂರ್ಣ ಬದಲಾಗಿ ಬಿಟ್ಟ ಎಂದು ಕಣ್ಣೀರು ಹಾಕಿದ ನಟಿ ದೀಪಿಕಾ ದಾಸ್
ದೀಪಿಕಾ ದಾಸ್ ಅವರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನಾಗಿಣಿ ಎಂಬ ಕಿರುತೆರೆ ಧಾರಾವಾಹಿಯಲ್ಲಿ ಅದ್ಬುತವಾಗಿ ಅಭಿನಯಿಸುವ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದಾರೆ. ನಾಗಿಣಿ ಧಾರಾವಾಹಿಯಿಂದ ಹೊರ ಬಂದ ಬಳಿಕ ಇವರು ಬಿಗ್ ಬಾಸ್ ಸೀಸನ್ ಎಂಟರಲ್ಲಿ ಕಂಟೆಸ್ಟೆಂಟ್ ಆಗಿ ಭಾಗವಹಿಸಿದ್ದರು, ಬಿಗ್ ಬಾಸ್ ಮನೆ ಒಳಗಿದ್ದ ಇವರ ವ್ಯಕ್ತಿತ್ವವನ್ನು ನೋಡಿ ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. ಪ್ರಸ್ತುತ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 9ರ ಕಂಟೆಸ್ಟೆಂಟ್ ಆಗಿ ಭಾಗವಹಿಸಿದ ಇವರು ಕಳೆದ ವಾರ ಮನೆಯಿಂದ ಎಲಿಮಿನೇಟ್…