ಜಿಲ್ಲಾ ನ್ಯಾಯಾಲದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಇರುವವರು ಕೂಡಲೇ ಅರ್ಜಿ ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ, ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ಜಿಲ್ಲಾ ನ್ಯಾಯಾಲಯದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ ದ್ವಿತೀಯ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳು ಖಾಲಿ ಇದೆ. ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ವಯೋಮಿತಿ ನೋಡುವುದಾದರೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯೋಮಿತಿ ಆಗಿರಬೇಕು ಹಾಗೂ ಸಾಮಾನ್ಯ ವರ್ಗದ…