ನಿಮ್ಮ ಕೃಷಿ ಭೂಮಿಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಕೂಡಲೇ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಪಡೆದುಕೊಳ್ಳಿ.
ರೈತರಿಗೆ ಇದೀಗ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ಯಾರೆಲ್ಲ ಕೃಷಿ ಭೂಮಿಗೆ ವಿದ್ಯುತ್ ಸಂಪರ್ಕ ಇಲ್ಲವೋ ಅಂತಹವರಿಗೆ ಉಚಿತವಾಗಿ ವಿದ್ಯುತ್ ಕಲ್ಪಿಸಿ ಕೊಡುವಂತಹ ಕೆಲಸವನ್ನು ಮಾಡಲಾಗುತ್ತಿದೆ ಇದರ ಅಡಿಯಲ್ಲಿ ನೀವು ಸಹ ಅರ್ಜಿಯನ್ನು ಸಲ್ಲಿಸಿ ನಿಮ್ಮ ಕೃಷಿ ಭೂಮಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಳ್ಳಬಹುದು. ಕೃಷಿಕರಿಗೆ ಆರ್ಥಿಕವಾಗಿ ಮೇಲೆತ್ತುವ ಕಾರಣದಿಂದಾಗಿ ಮನೆಗಳು ಹಾಗೂ ಕಂಪನಿಗಳಲ್ಲಿ ವಿದ್ಯುತ್ ಕೊಡುವ ಹಾಗೆ ಕೃಷಿ ಭೂಮಿಗೂ ಸಹ ವಿದ್ಯುತ್ ಕನೆಕ್ಷನ್ ಕೊಡಲಾಗುತ್ತದೆ ಸರ್ಕಾರವು ಕೃಷಿ ಭೂಮಿಗೆ ನೀರು ಒದಗಿಸುವ ವ್ಯವಸ್ಥೆ ಮಾಡಲಾಗಿದೆ…