ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ, 2 ಲಕ್ಷದವರೆಗೆ ರೈತರ ಸಾಲ ಮನ್ನಾ ಕೂಡಲೇ ಅರ್ಜಿ ಸಲ್ಲಿಸಿ.
ರೈತರು ಭೂಮಿತಾಯಿಯನ್ನು ನಂಬಿ ಬಿತ್ತನೆ ಮಾಡಿ ಬೆಳೆ ಕೈ ಸೇರುವ ತನಕ ಬಿಗಿ ಮನಸ್ಸಿನಿಂದ ಕಾಯುತ್ತಾ ಕುಳಿತಿರುತ್ತಾರೆ. ಕೆಲವೊಮ್ಮೆ ರೈತರು ಪಟ್ಟ ಪರಿಶ್ರಮಕ್ಕೆ ಪ್ರತಿಫಲ ದೊರಕಿದರೆ ಇನ್ನೂ ಕೆಲವು ಬಾರಿ ಪ್ರಕೃತಿ ವಿಕೋಪ ಅಥವಾ ಬೆಳೆ ನಷ್ಟದಿಂದಾಗಿ ರೈತರು ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇದೀಗ ಕೇಂದ್ರ ಸರ್ಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದಾಗಿ ಅನೇಕ ಯೋಜನೆಗಳನ್ನು ಪ್ರಾರಂಭ ಮಾಡಿದೆ. ಸಣ್ಣ ಮತ್ತು ಅತಿ ಸಣ್ಣ ರೈತರ ಕೃಷಿಗಾಗಿ ರಸಗೊಬ್ಬರ ಬಿತ್ತನೆ ಬೀಜಗಳು ಮತ್ತು…
Read More “ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ, 2 ಲಕ್ಷದವರೆಗೆ ರೈತರ ಸಾಲ ಮನ್ನಾ ಕೂಡಲೇ ಅರ್ಜಿ ಸಲ್ಲಿಸಿ.” »