ಸಿಲಿಂಡರ್ ನ ಬೆಲೆಯಲ್ಲಿ ಭಾರಿ ಇಳಿಕೆ. 400 ರೂಪಾಯಿ ಸಬ್ಸಿಡಿ ಹಣ ನೀಡಲು ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ.
ಸರ್ಕಾರವು ಪ್ರಾರಂಭದಲ್ಲಿ ಅಡುಗೆ ಅನಿಲಕ್ಕೆ ಸಂಬಂಧಪಟ್ಟ ಹಾಗೆ ಸಬ್ಸಿಡಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು ಆದರೆ ಸ್ವಲ್ಪ ದಿನಗಳ ಕಾಲ ಸಬ್ಸಿಡಿ ಹಣವನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ಹಣವನ್ನು ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಹೌದು ಇದೀಗ ಕೇಂದ್ರ ಸರ್ಕಾರವು ಸಿಲಿಂಡರ್ ಗೆ ಸಂಬಂಧಪಟ್ಟ ಹಾಗೆ 200 ರೂಪಾಯಿ ಸಬ್ಸಿಡಿ ಹಣವನ್ನು ನೀಡಲು ತೀರ್ಮಾನ ತೆಗೆದುಕೊಂಡಿದೆ…