ರೈತರಿಗೆ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ 4 ಲಕ್ಷ ಸಹಾಯಧನ ಘೋಷಣೆ. ಕೂಡಲೆ ಅರ್ಜಿ ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ಇಂದಿನ ವಿಷಯದಲ್ಲಿ ನಾವು ರಾಜ್ಯ ಸರ್ಕಾರದ ಒಂದು ಪ್ರಮುಖವಾದಂತಹ ಯೋಜನೆಯನ್ನು ನಿಮ್ಮೊಂದಿಗೆ ತಿಳಿಸುತ್ತಿದ್ದೇವೆ. ರೈತರಿಗೆ ಸಹಯವಾಗಬೇಕು ಎನ್ನುವಂತಹ ದೃಷ್ಟಿಯಿಂದ ಕೃಷಿ ಹೊಂಡ ನಿರ್ಮಾಣಕ್ಕೆ ಸರ್ಕಾರವು ಸಹಾಯಧನವನ್ನು ನೀಡುತ್ತಿದ್ದು ಇದರ ಅಡಿಯಲ್ಲಿ ಯಾರಿಗೆಲ್ಲ ಅನುಕೂಲ ಆಗುತ್ತದೆಯೋ ಅಂತಹವರು ಅರ್ಜಿಯನ್ನು ಸಲ್ಲಿಸಿ, 4 ಲಕ್ಷ ರೂಪಾಯಿ ಸಹಾಯಧನವನ್ನು ಪಡೆದುಕೊಳ್ಳಬಹುದು. ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲಾ ರೈತರಿಗೆ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸರ್ಕಾರದಿಂದ ಎಲ್ಲಾ ರೈತರಿಗೆ ಭಾರಿ…
Read More “ರೈತರಿಗೆ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ 4 ಲಕ್ಷ ಸಹಾಯಧನ ಘೋಷಣೆ. ಕೂಡಲೆ ಅರ್ಜಿ ಸಲ್ಲಿಸಿ.” »