ಪ್ರತಿಯೊಬ್ಬ ಗರ್ಭಿಣಿಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ 6000 ರೂಪಾಯಿಗಳನ್ನು ಪಡೆದುಕೊಳ್ಳಿ.
ಪ್ರಧಾನಮಂತ್ರಿಯ ಮಾತೃ ವಂದನಾ ಯೋಜನೆಯ ಬಗ್ಗೆ ನೋಡುವುದಾದರೆ, ಮಾತೃ ವಂದನಾ ಯೋಜನೆ ಎಂದರೆ ಗರ್ಭಿಣಿ ಹೆಣ್ಣು ಮಕ್ಕಳಿಗೆ ನೀಡುವ ವಿಶೇಷ ಯೋಜನೆಯಾಗಿದೆ. ಈ ಯೋಜನೆಯಿಂದ ಸಾಕಷ್ಟು ಹೆಣ್ಣು ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ. ಇದನ್ನು ಪ್ರಧಾನಮಂತ್ರಿಯವರು ಮಾಡಿದ್ದು ಎಲ್ಲಾ ಗರ್ಭಿಣಿ ಹೆಣ್ಣು ಮಕ್ಕಳಿಗೆ ಹೆರಿಗೆಯಾದ ನಂತರ 6000 ಧನಸಹಾಯ ನೀಡುವುದೇ ಈ ಯೋಜನೆಯ ಉದ್ದೇಶ. ಹಾಗೆಯೇ ಈ ಯೋಜನೆಯ ಮುಖ್ಯ ಉದ್ದೇಶ ದೇಶದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದ ಕಾರಣ ಈ ಯೋಜನೆಯನ್ನು ಜಾರಿಗೆ ಬಂದಿದೆ. ಈ ಯೋಜನೆಯು ಮೊದಲನೆಯ…
Read More “ಪ್ರತಿಯೊಬ್ಬ ಗರ್ಭಿಣಿಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ 6000 ರೂಪಾಯಿಗಳನ್ನು ಪಡೆದುಕೊಳ್ಳಿ.” »