ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ಹೊಸ ದಾಖಲೆಗಳು ಕಡ್ಡಾಯ.
ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವವರಿಗೆ ಸಾಕಷ್ಟು ಗೊಂದಲಗಳು ಎದುರಾಗುತ್ತದೆ ಯಾವ ದಾಖಲೆಗಳನ್ನು ನೀಡಬೇಕು ಎಲ್ಲಿ ಅರ್ಜಿ ಸಲ್ಲಿಸಬೇಕು ಈ ಎಲ್ಲ ಮಾಹಿತಿಗಳನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ಹೊಸ ಕಾರ್ಡ್ ಗೆ ಅರ್ಜಿಯನ್ನು ಹಾಕುವ ಮುನ್ನ ನಾವು ಒಂದಷ್ಟು ಮಾಹಿತಿಗಳನ್ನು ಕಲೆ ಹಾಕಿ ಇಟ್ಟುಕೊಳ್ಳಬೇಕು. ಹೊಸ ರೇಷನ್ ಕಾರ್ಡ್ ಗೆ ಯಾವ ದಿನಾಂಕದಿಂದ ನೀವು ಅರ್ಜಿ ಸಲ್ಲಿಸಬಹುದು ಹಾಗೆ ಎಲ್ಲಿ ಸಲ್ಲಿಸಬಹುದು ಎಂದು ನೋಡುವುದಾದರೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳ…
Read More “ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ಹೊಸ ದಾಖಲೆಗಳು ಕಡ್ಡಾಯ.” »