ಧನುಶ್ರೀ 1999 ರ ಜೂನ್ 6 ರಂದು ಚೆನೈನಲ್ಲಿ ಜನಿಸಿರುವ ಧನುಶ್ರೀ ತಮ್ಮ ಪ್ರಾಥಮಿಕ ಶಿಕ್ಷಣವನ್ನು ದೆಹಲಿಯಲ್ಲಿ ಪೂರೈಸಿದ್ದಾರೆ. ಮೂಡ ಬಿದರೆಯ ಆಳ್ವಾಸ್ ಕಾಲೇಜಿನಲ್ಲಿ 2017 ರಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ಬಳಿಕ ಇವರು ಹೋಂ ಕ್ರೆಡಿಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಹಿರಿಯ ಪ್ರತಿನಿಧಿಯಾಗಿ ವೃತ್ತಿ ಜೀವನ ಆರಂಭಿಸಿದರು. 2021 ರಲ್ಲಿ ಟಿಕ್ ಟಾಕ್ ಮಾಡುವ ಮೂಲಕ ಈಗಲೂ ಜನ ಮನ್ನಣೆ ಗಳಿಸಿದ್ದಾರೆ.
ತಮ್ಮ ರೀಲ್ಸ್ ಮೂಲಕ ಹೆಸರು ವಾಸಿಯಾಗಿದ್ದ ಧನುಶ್ರೀ, ಬಿಗ್ ಬಾಸ್ ಸೀಸನ್ 8ಕ್ಕೆ ಸ್ಪರ್ಧಿಯಾಗಿ ಬಂದಿದ್ದರು. ಆದ್ರೆ ಎರಡೇ ವಾರಕ್ಕೆ ಔಟ್ ಆಗಿದ್ದರು. ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಹಲವು ಅವಕಾಶಗಳು ಸಿಕ್ಕಿದ್ವಂತೆ. ಟಿಕ್ ಟಾಕ್ ನಲ್ಲಿ ತಮ್ಮ ವಿಡಿಯೋಗಳ ಮೂಲಕ ಲಕ್ಷಾಂತರ ಮಂದಿ ಹಿಂಬಾಲಕರನ್ನು ಹೊಂದುವ ಮೂಲಕ ಆಗಲೇ ಸ್ಟಾರ್ ಆಗಿದ್ದರು ಧನುಶ್ರೀ. ಟಿಕ್ಟಾಕ್ ಬ್ಯಾನ್ ಆದ ನಂತರ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಮೂಲಕ ಮತ್ತಷ್ಟು ಫೇಮಸ್ ಆದರು.
ಹೊಸ ಕಾರನ್ನು ಖರೀದಿಸಿರುವ ಧನುಶ್ರೀ, ಇದು ಕಷ್ಟ ಪಟ್ಟಿದ್ದರ ಪ್ರತಿಫಲ ಎಂದೂ ಬರೆದುಕೊಂಡಿದ್ದಾರೆ. ಅಭಿಮಾನಿಗಳೂ ಸಹ ಧನುಶ್ರೀ ಅವರಿಗೆ ಸಂತೋಷದಿಂದ ಕಮೆಂಟ್ ಮಾಡುತ್ತಿದ್ದಾರೆ. ಹಾಸನ ಮೂಲದ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಟಿಕ್ ಟಾಕ್ ಖ್ಯಾತಿಯ ಹಾಗೂ ಜೂನಿಯರ್ ನಿತ್ಯಾ ಮೆನನ್ ಇದೀಗ ಸದ್ಯ ಬಾರಿ ಸುದ್ದಿಯಲ್ಲಿದ್ದಾರೆ. ಸಾಕಷ್ಟು ಟಿಕ್ ಟಾಕ್ ವಿಡಿಯೋಗಳ ಮೂಲಕ ಹೆಸರುವಾಸಿಯಾಗಿರುವ ಧನುಶ್ರೀ, ಇನ್‌ಸ್ಟಾಗ್ರಾಮ್‌ನಲ್ಲಿ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.
ಚರ್ಮ, ಕೂದಲು, ಸೌಂದರ್ಯದ ಟಿಪ್ಸ್‌ಗಳನ್ನು ಅವರು ನೀಡುತ್ತಿರುತ್ತಾರೆ ಬಿಗ್ ಬಾಸ್ ಕನ್ನಡ ಸೀಸನ್ 8 ಆರಂಭವಾಗಿದೆ. ಮೊದಲ ಸ್ಪರ್ಧಿಯನ್ನು ನಿವೇದಿತಾ ಗೌಡ ಅವರು ಡಾನ್ಸ್ ಮೂಲಕ ಪರಿಚಯ ಮಾಡಿಕೊಟ್ಟಿದ್ದಾರೆ. ಟಿಕ್ ಟಾಕ್ ಮೂಲಕ ಖ್ಯಾತಿ ಪಡೆದ ಧನುಶ್ರೀ ಅವರು ಬಿಗ್ ಬಾಸ್ ಮನೆಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದರು. ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಿದ್ದೆ ತಡ ಹೆಸರಿಡದ ಕನ್ನಡ ಚಿತ್ರವೊಂದರಲ್ಲಿ ಧನುಶ್ರೀ ನಾಯಕಿ ಆಗಿ ಅಭಿನಯಿಸುತ್ತಿದ್ದಾರೆ.
ತೆಲುಗು ನಟ ಅಶ್ವಿನ್ ಹೀರೋ ಆಗಿರುವ ಚಿತ್ರಕ್ಕೆ ಧನುಶ್ರೀ ನಾಯಕಿಯಾಗಿದ್ದಾರೆ. ರೋಮ್ಯಾಂಟಿಕ್ ಲವ್ ಸ್ಟೋರಿ ಹೊಂದಿರುವ ಚಿತ್ರದ ಕೆಲ ಭಾಗದ ಚಿತ್ರೀಕರಣ ಈಗಾಗಲೇ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಇವರು ಬರೋಬ್ಬರಿ 2.34 ಲಕ್ಷ ಜನ ಹಿಂಬಾಲಕರನ್ನು ಹೊಂದಿದ್ದಾರೆ. ದೊಡ್ಡ ಫ್ಯಾನ್ ಫಾಲೋವರ್ ಕೂಡ ಹೊಂದಿದ್ದಾರೆ. ಕಿಚ್ಚ ಸುದೀಪ್ ಕಂಡರೆ ಬಹಳ ಪ್ರೀತಿ, ಅಭಿಮಾನ ಎಂದು ತಿಳಿಸಿದ ಧನುಶ್ರೀ ತಮ್ಮ ಟಿಕ್ ಟಾಕ್ ಯಶಸ್ಸಿನ ಗುಟ್ಟು ಬಿಚ್ಚಿಟ್ಟರು.
ಮದುವೆ ಆಗಿರುವ ಹೆಣ್ಣು ಮಕ್ಕಳು ಕೂಡ ತಮ್ಮ ತೊಂದರೆ ಹೇಳಿಕೊಳ್ಳುತ್ತಿದ್ದರು. ತಮ್ಮ ಕಷ್ಟಗಳ ಬಗ್ಗೆ ನನ್ನಲ್ಲಿ ಮಾತನಾಡುತ್ತಿದ್ದರು ಎಂದು ವಿವರಿಸಿದರು. ಬಿಗ್ಬಾಸ್ ಸೋಲು ಗೆಲುವು ದೇವರ ನಿರ್ಧಾರ ಎಂಬುದನ್ನು ಧನುಶ್ರೀ ಹೇಳಿದ್ದರು. ಟಿಕ್ ಟಾಕ್ ಖ್ಯಾತಿಯ ಇತ್ತೀಚೆಗೆ ಯುವ ನಟಿಯಾಗಿರುವ ಧನುಶ್ರೀ ಅವರ ಒಂದು ತಿಂಗಳಿಗೆ ಎಷ್ಟು ಗಳಿಕೆ ಮಾಡುತ್ತಾರೆ ಎಂಬುದನ್ನು ಕೇಳಿದರೆ ಎಲ್ಲರೂ ಆಶ್ಚರ್ಯ ಚಕಿತರಾಗುತ್ತಾರೆ.
ಸೋಶಿಯಲ್ ಮೀಡಿಯಾದಿಂದಲೇ ಟಿಕ್ ಟಾಕ್ ಸ್ಟಾರ್ ಧನುಶ್ರೀ ಇನ್ ಸ್ಟಾಗ್ರಾಂ ನಿಂದಲೇ ತಿಂಗಳಿಗೆ 3 ಲಕ್ಷ ರೂಪಾಯಿ ಗಳಿಸುತ್ತಾರೆ. ಇನ್ಸ್ಟಾಗ್ರಾಮ್ ನಂತಹ ಪ್ಲಾಟ್ ಫಾರ್ಮ್ ಗಳು ಸಾಕಷ್ಟು ಯುವಕ ಯುವತಿಯರಿಗೆ ಹಣ ಸಂಪಾದನೆ ಮಾಡುವ ಒಂದು ವೇದಿಕೆಯು ಆಗಿದೆ. ಇನ್ಸ್ಟಾಗ್ರಾಮ್ ನಲ್ಲಿ ಫಾಲೋವರ್ಸ್ ಹೆಚ್ಚಾಗುತ್ತಿದ್ದಂತೆ ಅವರ ಪಾಪ್ಯುಲಾರಿಟಿ ಕೂಡ ಹೆಚ್ಚಾಗುತ್ತದೆ ಎನ್ನುತ್ತಾರೆ.