Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ಕೃಷಿಯಾಂತ್ರಿಕರಣ ಯೋಜನೆ ಅಡಿಯಲ್ಲಿ ರೈತರಿಗೆ ಸೈಕಲಿದೆ 2 ಲಕ್ಷ ರೂಪಾಯಿ ಸಹಾಯಧನ ಕೂಡಲೇ ಅರ್ಜಿ ಸಲ್ಲಿಸಿ.

Posted on August 16, 2023 By Admin No Comments on ಕೃಷಿಯಾಂತ್ರಿಕರಣ ಯೋಜನೆ ಅಡಿಯಲ್ಲಿ ರೈತರಿಗೆ ಸೈಕಲಿದೆ 2 ಲಕ್ಷ ರೂಪಾಯಿ ಸಹಾಯಧನ ಕೂಡಲೇ ಅರ್ಜಿ ಸಲ್ಲಿಸಿ.

ರೈತ ದೇಶದ ಬೆನ್ನೆಲುಬು ಆತ ಉತ್ತು ಬಿದ್ದು ಬೆಳೆಯನ್ನು ಬೆಳೆದರೆ ಇತರರ ಹೊಟ್ಟೆ ತುಂಬುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ ಅದಕ್ಕಾಗಿ ನಮ್ಮ ರಾಜ್ಯ ಸರ್ಕಾರವು ರೈತರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತದೆ ಇದರಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆಯಲು ತುಂಬಾ ಸಹಾಯಕ.

ಕೃಷಿಯಾಂತ್ರಿಕರಣ ಯೋಜನೆಯು ರೈತರಿಗೆ ಸಹಾಯ ಮಾಡಲು ಎಂದೆ ಸಿದ್ದಪಡಿಸಿರುವಂತಹ ಒಂದು ಕಾರ್ಯಕ್ರಮವಾಗಿದೆ ಇದು ಅವರಿಗೆ ಬೆಳೆಗಳನ್ನು ಬೆಳೆಯಲು ಸಹಾಯ ಮಾಡುವ ಯಂತ್ರಗಳಂತೆ ಕೃಷಿಯನ್ನು ಸುಲಭಗೊಳಿಸಲು ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಖರೀದಿಸಲು ಈ ಯೋಜನೆಯ ಅಡಿಯಲ್ಲಿ ಸರ್ಕಾರವು ರೈತರಿಗೆ ಹಣವನ್ನು ನೀಡಲು ನಿರ್ಧರಿಸಿದೆ.

ಸರ್ಕಾರವು ರಾಜ್ಯದ ರೈತರಿಗೆ ಹಣವನ್ನು ನೀಡುವುದರಿಂದ ಅವರು ಉತ್ತಮವಾದ ಯಂತ್ರೋಪಕರಣಗಳನ್ನು ಖರೀದಿಸಿ ತಮ್ಮ ಜಮೀನಿನಲ್ಲಿ ಉಳುಮೆ ಮಾಡಿ ಉತ್ತು ಬಿತ್ತು ಕಡಿಮೆ ಸಮಯದಲ್ಲಿ ಹೆಚ್ಚು ಬೆಳೆಯನ್ನು ಬೆಳೆಯಬಹುದು ಈ ಕಾರಣದಿಂದಾಗಿ ಕೃಷಿಯಾಂತ್ರೀಕರಣ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

,ಹಿಂದಿನ ಕಾಲದಲ್ಲಿ ರೈತರು ತುಂಬಾ ಕಷ್ಟಪಟ್ಟು ಉಳುಮೆ ಮಾಡಿ ಬಿತ್ತನೆ ಬೀಜ ಮಾಡಿ ಹಾಗೆ ಬೆಳೆ ಕೈ ಸೇರುವ ತನಕ ತುಂಬಾ ಕಷ್ಟ ಪಡುತ್ತಿದ್ದರು ಆದರೆ ಇತ್ತೀಚಿನ ದಿನಗಳು ಯಂತ್ರೋಪಕರಣಗಳ ಸಹಾಯದಿಂದ ಅವರ ಕೆಲಸವೂ ಅಲ್ಪ ಮಟ್ಟದಲ್ಲಿ ಕಡಿಮೆಯಾಗಿದೆ.

ರಾಜ್ಯ ಸರ್ಕಾರವು ರೈತರಿಗೆ ಸಹಾಯವಾಗುವಂತಹ ಕೃಷಿ ಪರಿಕರಗಳ ಖರೀದಿ ಮಾಡಲು ಸಹಾಯಧನ ಯೋಜನೆ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಈ ಯೋಜನೆಯ ಅಡಿಯಲ್ಲಿ ರೈತರಿಗೆ ಕೃಷಿಗೆ ಅಗತ್ಯವಾಗಿ ಬೇಕಾದಂತಹ ಯಂತ್ರೋಪಕರಣಗಳನ್ನು ಖರೀದಿಸಲು ಹಣವನ್ನು ನೀಡಲಾಗುತ್ತದೆ ಈ ಯೋಜನೆಯ ಅಡಿಯಲ್ಲಿ ರೈತರಿಗೆ ರಿಪರ್ ಬೈಂಡರ್ ಎಂಬ ಇನ್ನೊಂದು ಯಂತ್ರವನ್ನು ಖರೀದಿಸಲು ಸಹಾಯ ಮಾಡಲು ಸರ್ಕಾರ ಹಣವನ್ನು ನೀಡುತ್ತದೆ ರೈತರು ತಮಗೆ ಬೇಕಾದಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಹಣವನ್ನು ಪಡೆದುಕೊಳ್ಳಬಹುದು.

ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಬೇಕಾಗಿರುವಂತಹ ದಾಖಲಾತಿಗಳು

° ಆಧಾರ್ ಕಾರ್ಡ್
° ರೈತರ ನೋಂದಣಿ ಸಂಖ್ಯೆ
° ಸಂಖ್ಯೆ ಮೊಬೈಲ್ ನಂಬರ್ ಅಥವಾ ಇಮೇಲ್ ಐಡಿ
° ಬ್ಯಾಂಕ್ ಪಾಸ್ ಬುಕ್.

ಯೋಜನೆಗೆ ಅರ್ಜಿ ಸಲ್ಲಿಸುವಂತಹ ಸಂಪೂರ್ಣ ವಿಧಾನ

ರೈತರು ತಮ್ಮ ಜಮೀನಿಗೆ ಈ ಯೋಜನೆಯ ಅಡಿಯಲ್ಲಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ವಿಧಾನ ನೋಡುವುದಾದರೆ www.farmech.bih.nic.in ಈ ಡೈರೆಕ್ಟ್ ಲಿಂಕ್ ಅನ್ನು ಓಪನ್ ಮಾಡಿದರೆ ವಿಶೇಷ ವೆಬ್ ಸೈಟ್ ಗೆ ಹೋಗಿ ನೀವು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಬಗ್ಗೆ ನಿಮಗೆ ಯಾವುದಾದರೂ ಗೊಂದಲಗಳು ಇದ್ದರೆ ಅಥವಾ ಕೃಷಿಗೆ ಸಂಬಂಧಪಟ್ಟ ಹಾಗೆ ಯಾವುದಾದರೂ ಸಹಾಯದ ಅವಶ್ಯಕತೆ ಇದ್ದರೆ ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ. ಈ ವಿಷಯದ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ಸ್ ಮೂಲಕ ತಿಳಿಸಿ ಹಾಗೆ ಈ ಮಾಹಿತಿ ಇಷ್ಟ ಆದ್ರೆ ತಪ್ಪದೆ ಲೈಕ್ ಮಾಡಿ ಮತ್ತುಇತರರಿಗು ಶೇರ್ ಮಾಡಿ.

News Tags:Farming tools

Post navigation

Previous Post: ಕಾರು ಮತ್ತು ಬೈಕ್ ಹೊಂದಿರುವವರು ತಿಳಿಯಲೇ ಬೇಕಾದಂತಹ ವಿಷಯ.! ನೋಂದಣಿಯಲ್ಲಿ ಬಹಳ ದೊಡ್ಡ ಬದಲಾವಣೆ.
Next Post: ಸ್ವಂತ ಬಿಸಿನೆಸ್ ಮಾಡುವ ಯುವಕ ಯುವತಿಯರಿಗೆ ಗುಡ್ ನ್ಯೂಸ್, ಸರ್ಕಾರದಿಂದ ಸಿಗಲಿದೆ ಸಾಲ 1 ವಾರದಲ್ಲಿ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme