Skip to content

Namma Sandalwood

  • Home
  • Viral News
  • Useful Information
  • cinema news
  • Entertainment
  • News
  • Devotional
  • Serial News
  • Job News
  • Toggle search form

ನಮ್ಮದು ಮಹಿಳಾಪ್ರಿಯ ಸರ್ಕಾರ, ಮಧ್ಯದದಂಗಡಿ ತೆರೆಯುವುದಕ್ಕೆ ನಮ್ಮದು ವಿರೋಧವಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.!

Posted on October 8, 2023 By Admin No Comments on ನಮ್ಮದು ಮಹಿಳಾಪ್ರಿಯ ಸರ್ಕಾರ, ಮಧ್ಯದದಂಗಡಿ ತೆರೆಯುವುದಕ್ಕೆ ನಮ್ಮದು ವಿರೋಧವಿದೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.!

 

ಕರ್ನಾಟಕದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು (Karnataka government Guarantee Scheme) ಜಾರಿಗೆ ಮಾಡಿದ ಮೇಲೆ ಮಹಿಳಾಪರ ಸರ್ಕಾರ ಎನಿಸಿಕೊಂಡಿದೆ. ಯಾಕೆಂದರೆ ಗ್ಯಾರಂಟಿ ಹಾಗೂ ಗ್ಯಾರಂಟಿಯೇತರವಾಗಿ ಕೂಡ ಮಹಿಳೆಯರಿಗೆ ಹೆಚ್ಚು ಅನುಕೂಲವಾಗುವ ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತಿದೆ.

ಆದರೆ ಈಗ ಮಧ್ಯದ ಅಂಗಡಿಗಳ (Vine shop) ವಿಚಾರವಾಗಿ ಸ್ವಲ್ಪ ಅಪಸ್ವರ ಎದ್ದಿದೆ. ಜನಸಂಖ್ಯೆ ಆಧಾರಿತವಾಗಿ ಮಧ್ಯದ ಅಂಗಡಿ ತೆಗೆಯಬೇಕು, ಪ್ರತಿ ಗ್ರಾಮಗಳಲ್ಲೂ ಕೂಡ ಮಧ್ಯದ ಅಂಗಡಿ ಸರ್ಕಾರದ ವತಿಯಿಂದಲೇ ಆರಂಭವಾಗಬೇಕು ಎಂದು ಚರ್ಚೆಯಾಗುತ್ತಿದ್ದ ವಿಚಾರದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಾತನಾಡಿದ್ದಾರೆ.

ಅನೈತಿಕ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೊರುವಂತಿಲ್ಲ – ಹೈಕೋರ್ಟ್ ಆದೇಶ

ನಮ್ಮದು ಮಹಿಳಾ ಪ್ರಿಯ ಸರಕಾರ ಮಹಿಳೆಯರನ್ನು ಸಬಲೀಕರಣಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ನಾನು ಕೂಡ ಒಬ್ಬ ಮಹಿಳೆಯಾಗಿ ಮತ್ತು ನಮ್ಮದೇ ಸರ್ಕಾರದ ಭಾಗವಾಗಿದ್ದರೂ ಕೂಡ ಒಂದು ವೇಳೆ ಸರ್ಕಾರವು ಈ ರೀತಿ ನಿರ್ಧಾರವನ್ನು ತೆಗೆದುಕೊಂಡಾಗ ಎಲ್ಲಾ ಮಹಿಳೆಯರ ಪರವಾಗಿ ನಾನು ಇದರ ವಿರುದ್ಧ ಧ್ವನಿ ಎತ್ತುತ್ತೇನೆ.

ಕಡಾ ಖಂಡಿತವಾಗಿ ಇಂತಹ ಒಂದು ನಿರ್ಧಾರವನ್ನು ದ್ವೇಷಿಸುತ್ತೇನೆ ಆದರೆ ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (CM Siddaramaiah) ಅವರು ಎಂದಿಗೂ ಸಹ ಮಹಿಳೆಯರ ಪರವಾಗಿದ್ದಾರೆ. ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ ಇಂತಹ ಅನುಕೂಲತೆಯನ್ನು ಮಾಡಿ ಕೊಟ್ಟು ಈಗ ಮಧ್ಯದ ಅಂಗಡಿಯನ್ನು ತೆರೆದು ಅವರಿಗೆ ತೊಂದರೆಯಾಗುವಂತಹ ನಿರ್ಧಾರಕ್ಕೆ ಕೈ ಹಾಕುವುದಿಲ್ಲ.

ತಂದೆಯಿಂದ ಬರಿ 2 ಸಾವಿರ ಸಾಲ ಪಡೆದು 20 ದಿನದಲ್ಲಿ 20 ಲಕ್ಷ ಆದಾಯ ಗಳಿಸಿದ ಹಳ್ಳಿ ಯುವಕ.! ಸಾಧಿಸುವವರಿಗೆ ಈತನೇ ಸ್ಪೂರ್ತಿ

ಮತ್ತು ಈಗ ತಾನೆ ಅವರು ಹೆಚ್ಚುವರಿ ಮಧ್ಯದ ಅಂಗಡಿ ತೆಗೆಯುವುದಕ್ಕೆ ಅನುಮತಿ ಕೊಡುವುದಿಲ್ಲ ಎಂದು ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟು ಸ್ಪಷ್ಟೀಕರಿಸಿದ್ದಾರೆ ಅವರಿಗೆ ನಾನು ಎಲ್ಲಾ ಮಹಿಳೆಯರ ಪರವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸತಾಗಿ 1000 ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ಕೋರಿ ಮುಖ್ಯಮಂತ್ರಿಗಳ ಬಳಿ ಅಬಕಾರಿ ಇಲಾಖೆ ಪ್ರಸ್ತಾಪ ಸಲ್ಲಿಸಿತ್ತು.

ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಕ್ರೊಡೀಕರಣ ಮಾಡುವುದು ಅನಿವಾರ್ಯವಾಗಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಅಬಕಾರಿ ಆದಾಯ 36000 ಕೋಟಿ ಸಂಗ್ರಹದ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ. ಹೆಚ್ಚಿನ ಮಧ್ಯದ ಅಂಗಡಿಯನ್ನು ಜನಸಂಖ್ಯೆ ಆಧಾರಿತವಾಗಿ 3000 ಜನ ಸಂಖ್ಯೆ ಇರುವ ಗ್ರಾಮಗಳಲ್ಲಿ ಕಡೆಯಿಂದಲೇ ಮಧ್ಯದ ಅಂಗಡಿ ತೆರೆಯಲು ಅನುಮತಿ ಸಿಕ್ಕರೆ ಹೆಚ್ಚು ರಾಜಸ್ವ ಸಂಗ್ರಹವಾಗುತ್ತದೆ ಎನ್ನುವುದು ಅಬಕಾರಿ ಇಲಾಖೆ ಸಚಿವರ ಅಭಿಪ್ರಾಯವಾಗಿತ್ತು.

ಗೃಹಲಕ್ಷ್ಮಿ ಹಣವನ್ನು ನಿಮ್ಮ ಗಂಡಂದಿರಿಗೆ ಕೊಡಬೇಡಿ ಮಹಿಳೆಯರಿಗೆ ಅಡ್ವೈಸ್ ಮಾಡಿದ – DK ಶಿವಕುಮಾರ್

ಆದರೆ ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳು ಇದನ್ನು ಕಟುವಾಗಿ ಟೀಕಿಸಿದರು. ಮಹಿಳೆಯರು ಕೂಡ ಒಂದು ಪಕ್ಷ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದರೆ ಉ’ಗ್ರ ಹೋ’ರಾ’ಟ ಮಾಡುವುದಾಗಿ ಎಚ್ಚರಿಕೆ ನೀಡಿದವು ಅಂತಿಮವಾಗಿ ಮುಖ್ಯಮಂತ್ರಿಗಳು ತಮ್ಮ ನಿಲುವು ಏನು ಎನ್ನುವುದನ್ನು ಶನಿವಾರ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟೀಕರಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವೈನ್ ಶಾಪ್ ವಿವಾದಕ್ಕೆ ತೆರೆ ಎಳೆದಿದ್ದಾರೆ. ನಮ್ಮ ಸಚಿವರು ಈ ವಿಚಾರವಾಗಿ ಚಿಂತನೆ ನಡೆಸಿದ್ದರು ಆದರೆ ಹೊಸ ಮಧ್ಯದ ಅಂಗಡಿ ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಮೂರು ವರ್ಷಗಳ ನಂತರ ಮತಗಳ ಮರು ಎಣಿಕೆ, ಮತ್ತೆ ಗೆದ್ದ ಗ್ರಾಮ ಪಂಚಾಯತಿ ಸದಸ್ಯೆ.!

ಈ ವಿಚಾರವಾಗಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಕೂಡ ಚರ್ಚೆ ಆಗುತ್ತಿರುವುದರಿಂದ ಅದಕ್ಕೂ ಉತ್ತರಿಸಿದ ಸಿಎಂ ಹೊಸದಾಗಿ ಮದ್ಯದಂಗಡಿ ತೆರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿಲ್ಲ, ಕುಡಿಯುವವರನ್ನು ತಡೆಯಲು ಆಗುವುದಿಲ್ಲ ಎಂದಷ್ಟೇ ಅವರು ಹೇಳಿರುವುದು ಎಂದಿದ್ದಾರೆ.

Viral News

Post navigation

Previous Post: ಅನೈತಿಕ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಕೊರುವಂತಿಲ್ಲ – ಹೈಕೋರ್ಟ್ ಆದೇಶ
Next Post: ಟೊಮೇಟೊ ಬೆಳೆ ಲಾಭದ ನಿರೀಕ್ಷೆ ಹುಸಿ, ಒಂದೇ ವೇಲಿಗೆ ನೇಣು ಬಿಗಿದುಕೊಂಡು ರೈತ ದಂಪತಿ ಆ-ತ್ಮಹ-ತ್ಯೆ

Leave a Reply Cancel reply

Your email address will not be published. Required fields are marked *

  • Home
  • About Us!
  • Contact Us !
  • Privacy Policy
  • Disclaimer
  • Terms and Conditions

Recent Posts

  • Ramya: ನಾವು ಎಲ್ಲಾ ಮುಸಲ್ಮಾನರನ್ನು ಕೆಟ್ಟವರು ಅಂತ ಹೇಳೋಕೆ ಆಗಲ್ಲ.! ನಟಿ ರಮ್ಯಾ !
  • Hema: ಫಿಕ್ಸ್ ಆಗಿದ್ದ ಮದುವೆ ಕ್ಯಾನ್ಸಲ್ ಆಯ್ತು.! ದುಡ್ಡು ತಗೊಂಡ ಫ್ರೆಂಡ್ ಕ್ಯಾರೆಕ್ಟರ್ ಬಗ್ಗೆ ಮಾತಡ್ದ.! ಆ್ಯಂಕರ್ ಹೇಮ ಜೀವನದಲ್ಲಿ ಬಂದ ಕಷ್ಟಗಳೆಷ್ಟು ಗೊತ್ತಾ.?
  • Dr Rajkumar: ಅಣ್ಣಾವ್ರು, ಅಂಬಿ, ಶಂಕ್ರಣ್ಣ, ವಿಷ್ಣುದಾದಾ ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಯಾವುದು ಕಥೆ ಏನಾಯ್ತು ಗೊತ್ತಾ.?
  • Anupama Gowda: ಇನ್ನೂ ಮದುವೆಯಾಗದೇ ಇರುವುದಕ್ಕೆ ಕಾರಣ ಈ ಬಿಚ್ಚಿಟ ಅನುಪಮ ಗೌಡ.!
  • Prema: ಕೊನೆಗೂ ಡಿ’ವೋ’ರ್ಸ್ ಬಗ್ಗೆ ಮಾತನಾಡಿದ ನಟಿ ಪ್ರೇಮ.! ಅಷ್ಟಕ್ಕೂ ನಟಿ ಬಾಳಲ್ಲಿ ನಡೆದದ್ದೇನು ನೋಡಿ.!

Copyright © 2025 Namma Sandalwood.

Powered by PressBook WordPress theme